Prajwal Revanna return to bengaluru: ಬೆಂಗಳೂರಿಗೆ ಆಗಮಿಸಿದ ಪ್ರಜ್ವಲ್​ ರೇವಣ್ಣ

Updated on: May 31, 2024 | 1:46 AM

Prajwal Revanna return to bengaluru: ಅತ್ಯಾಚಾರ ಆರೋಪ ಪ್ರಕರಣದಲ್ಲಿ ವಿದೇಶಕ್ಕೆ ಹಾರಿದ್ದ ಹಾಸನ ಸಂಸದ ಪ್ರಜ್ವಲ್​ ರೇವಣ್ಣ(Prajwal Revanna) ಇದೀಗ ಜರ್ಮನಿಯ ಮ್ಯೂನಿಕ್​ನಿಂದ ಬೆಂಗಳೂರಿ(Bengaluru)ನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

ಬೆಂಗಳೂರು, ಮೇ.30: ಅತ್ಯಾಚಾರ ಆರೋಪ ಪ್ರಕರಣದಲ್ಲಿ ವಿದೇಶಕ್ಕೆ ಹಾರಿದ್ದ ಹಾಸನ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna) ಇದೀಗ ಜರ್ಮನಿಯ ಮ್ಯೂನಿಕ್​ನಿಂದ ಬೆಂಗಳೂರಿ(Bengaluru)ನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಲುಫ್ತಾನ್ಸಾ ಏರ್​ಲೈನ್ಸ್ ವಿಮಾನದಲ್ಲಿ ಬಂದಿಳಿದಿದ್ದಾರೆ. ಏಪ್ರಿಲ್​.26ರಂದು ಲೋಕಸಭೆ ಚುನಾವಣೆ ಮತದಾನ ನಂತರ, ಅಂದರೆ ಏಪ್ರಿಲ್​. 27ರಂದು ಬೆಂಗಳೂರಿನಿಂದ ಜರ್ಮನಿಯ ಫ್ರಾಂಕ್​ಫರ್ಟ್​ಗೆ ತೆರಳಿದ್ದರು. ಇದೀಗ 35 ದಿನಗಳ ನಂತರ ಕೆಐಎಬಿಗೆ ಆಗಮಿಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: May 31, 2024 01:15 AM
Follow Us
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More