ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್: ಕುಮಾರಸ್ವಾಮಿ ದಿಢೀರ್ ಸುದ್ದಿಗೋಷ್ಠಿ, ಇಲ್ಲಿದೆ ನೇರ ಪ್ರಸಾರ
ರಾಯಚೂರು, (ಮೇ 03): ರಾಜ್ಯ ರಾಜಕೀಯದಲ್ಲಿ ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ವಿಡಿಯೋ ಸಂಬಂಧ ವಿವಿಧ ಪಕ್ಷಗಳ ನಾಯಕರ ಮಧ್ಯೆ ಮಾತಿನ ಜಟಾಪಟಿಗೆ ವೇದಿಕೆಯಾಗಿದೆ. ಕಾಂಗ್ರೆಸ್ ನಾಯಕರು ಇದೇ ವಿಚಾರವನ್ನ ಮುಂದಿಟ್ಟುಕೊಂಡು, ಮೈತ್ರಿ ನಾಯಕರ ವಿರುದ್ಧ ಮುಗಿಬಿದ್ದಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪು ತಿಂದವರು ನೀರು ಕುಡಿಯಲೇಬೇಕೆಂದು ಹೇಳಿದ್ದಾರೆ. ಆದ್ರೆ, ಡಿಕೆ ಸಹೋದರರಂತೂ ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪವನ್ನೇ ಮಾಡಿದ್ದಾರೆ. ಇದರಿಂದ ಕೆಂಡಾಮಂಡಲರಾಗಿರುವ ಕುಮಾರಸ್ವಾಮಿ ಡಿಕೆ ಸಹೋದರರ ವಿರುದ್ಧ ರೋಷಾವೇಶ ಅಬ್ಬರಿಸುತ್ತಿದ್ದಾರೆ. ಇದೀಗ […]
ರಾಯಚೂರು, (ಮೇ 03): ರಾಜ್ಯ ರಾಜಕೀಯದಲ್ಲಿ ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ವಿಡಿಯೋ ಸಂಬಂಧ ವಿವಿಧ ಪಕ್ಷಗಳ ನಾಯಕರ ಮಧ್ಯೆ ಮಾತಿನ ಜಟಾಪಟಿಗೆ ವೇದಿಕೆಯಾಗಿದೆ. ಕಾಂಗ್ರೆಸ್ ನಾಯಕರು ಇದೇ ವಿಚಾರವನ್ನ ಮುಂದಿಟ್ಟುಕೊಂಡು, ಮೈತ್ರಿ ನಾಯಕರ ವಿರುದ್ಧ ಮುಗಿಬಿದ್ದಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪು ತಿಂದವರು ನೀರು ಕುಡಿಯಲೇಬೇಕೆಂದು ಹೇಳಿದ್ದಾರೆ. ಆದ್ರೆ, ಡಿಕೆ ಸಹೋದರರಂತೂ ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪವನ್ನೇ ಮಾಡಿದ್ದಾರೆ. ಇದರಿಂದ ಕೆಂಡಾಮಂಡಲರಾಗಿರುವ ಕುಮಾರಸ್ವಾಮಿ ಡಿಕೆ ಸಹೋದರರ ವಿರುದ್ಧ ರೋಷಾವೇಶ ಅಬ್ಬರಿಸುತ್ತಿದ್ದಾರೆ. ಇದೀಗ ಕುಮಾರಸ್ವಾಮಿ ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಿದ್ದು, ಈ ವೇಳೆ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. ಅದರ ನೇರಪ್ರಸಾರ ಇಲ್ಲಿದೆ,
Latest Videos
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್ನಲ್ಲಿ ಆತ್ಮೀಯ ವಿದಾಯ
ಓಮನ್ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ

