AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ

‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ

ಮಂಜುನಾಥ ಸಿ.
|

Updated on: Jun 14, 2026 | 8:06 PM

Share

Prakash Raj: ಕಾಕ್ರೂಚ್ ಜನಪಾ ಪಾರ್ಟಿ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಲು ಆರಂಭಿಸಿದಾಗಿನಿಂತಲೂ ಅದರ ಪರವಾಗಿಯೇ ನಿಂತಿದ್ದ ಪ್ರಕಾಶ್ ರೈ, ಇದೀಗ ಪ್ರತಿಭಟನೆಗೆ ಹಾಜರಾಗುವ ಮೂಲಕ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ಕಾಕ್ರೂಚ್ ಜನಪಾ ಪಾರ್ಟಿ ಸದಸ್ಯರು, ನೀಟ್ ಅಕ್ರಮ ಖಂಡಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಹಲವು ಯುವಕರು ಭಾಗಿ ಆಗಿದ್ದರು. ವಿಡಿಯೋ ನೋಡಿ....

ಕಾಕ್ರೂಚ್ ಜನತಾ ಪಾರ್ಟಿಯ (Cockroach janata party) ಸದಸ್ಯರು ಇಂದು (ಜೂನ್ 14) ಬೆಂಗಳೂರಿನಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ನಟ ಪ್ರಕಾಶ್ ರೈ ಭಾಗಿ ಆಗಿದ್ದಾರೆ. ಕಾಕ್ರೂಚ್ ಜನಪಾ ಪಾರ್ಟಿ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಲು ಆರಂಭಿಸಿದಾಗಿನಿಂತಲೂ ಅದರ ಪರವಾಗಿಯೇ ನಿಂತಿದ್ದ ಪ್ರಕಾಶ್ ರೈ, ಇದೀಗ ಪ್ರತಿಭಟನೆಗೆ ಹಾಜರಾಗುವ ಮೂಲಕ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ಕಾಕ್ರೂಚ್ ಜನಪಾ ಪಾರ್ಟಿ ಸದಸ್ಯರು, ನೀಟ್ ಅಕ್ರಮ ಖಂಡಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಹಲವು ಯುವಕರು ಭಾಗಿ ಆಗಿದ್ದರು. ವಿಡಿಯೋ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More