ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
Prakash Raj and Chinnayya: ಧರ್ಮಸ್ಥಳ ಪ್ರಕರಣದಲ್ಲಿ ನಟ ಪ್ರಕಾಶ್ ರೈ ಹೆಸರು ಕೇಳಿ ಬಂದಿದೆ. ಚಿನ್ನಯ್ಯ ಹೈಕೋರ್ಟ್ಗೆ ಹಾಕಿರುವ ಅರ್ಜಿಯಲ್ಲಿ ನಟ ಪ್ರಕಾಶ್ ರೈ ಹೆಸರನ್ನೂ ಉಲ್ಲೇಖಿಸಿದ್ದಾನೆ. ಗಿರೀಶ್ ಮಟ್ಟೆಣ್ಣವರ್ ಹೇಳಿಕೊಟ್ಟಂತೆ ಹೇಳಿದರೆ ನಾನೇ ಬಂದು ನಿನ್ನನ್ನು ತಬ್ಬಿಕೊಳ್ಳುವೆ ಎಂದು ಪ್ರಕಾಶ್ ರೈ ಹೇಳಿದ್ದರು ಎಂದು ಚಿನ್ನಯ್ಯ ಹೇಳಿದ್ದು, ಇದೀಗ ನಟ ಪ್ರಕಾಶ್ ರೈ, ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಪ್ರಕಾಶ್ ರೈ, ತಮ್ಮ ಹಾಗೂ ಚಿನ್ನಯ್ಯನ ನಡುವೆ ತಮಿಳು ಭಾಷೆಯಲ್ಲಿ ನಡೆದಿದ್ದ ಸಂಭಾಷಣೆಯನ್ನು ಹೇಳಿದ್ದಾರೆ. ವಿಡಿಯೋ ನೋಡಿ...
ಧರ್ಮಸ್ಥಳ ಪ್ರಕರಣದಲ್ಲಿ ನಟ ಪ್ರಕಾಶ್ ರೈ (Prakash Raj) ಹೆಸರು ಕೇಳಿ ಬಂದಿದೆ. ಚಿನ್ನಯ್ಯ ಹೈಕೋರ್ಟ್ಗೆ ಹಾಕಿರುವ ಅರ್ಜಿಯಲ್ಲಿ ನಟ ಪ್ರಕಾಶ್ ರೈ ಹೆಸರನ್ನೂ ಹೇಳಿದ್ದಾರೆ. ಗಿರೀಶ್ ಮಟ್ಟೆಣ್ಣವರ್ ಹೇಳಿಕೊಟ್ಟಂತೆ ಹೇಳಿದರೆ ನಾನೇ ಬಂದು ನಿನ್ನನ್ನು ತಬ್ಬಿಕೊಳ್ಳುವೆ ಎಂದು ಪ್ರಕಾಶ್ ರೈ ಹೇಳಿದ್ದರು ಎಂದು ಚಿನ್ನಯ್ಯ ಹೇಳಿದ್ದು, ಇದೀಗ ನಟ ಪ್ರಕಾಶ್ ರೈ, ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಪ್ರಕಾಶ್ ರೈ, ತಮ್ಮ ಹಾಗೂ ಚಿನ್ನಯ್ಯನ ನಡುವೆ ತಮಿಳು ಭಾಷೆಯಲ್ಲಿ ನಡೆದಿದ್ದ ಸಂಭಾಷಣೆಯನ್ನು ಹೇಳಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 17, 2026 01:25 PM
Follow Us
Latest Videos
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ

