ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ

Updated on: Jun 17, 2026 | 2:25 PM

Prakash Raj and Chinnayya: ಧರ್ಮಸ್ಥಳ ಪ್ರಕರಣದಲ್ಲಿ ನಟ ಪ್ರಕಾಶ್ ರೈ ಹೆಸರು ಕೇಳಿ ಬಂದಿದೆ. ಚಿನ್ನಯ್ಯ ಹೈಕೋರ್ಟ್​​ಗೆ ಹಾಕಿರುವ ಅರ್ಜಿಯಲ್ಲಿ ನಟ ಪ್ರಕಾಶ್ ರೈ ಹೆಸರನ್ನೂ ಉಲ್ಲೇಖಿಸಿದ್ದಾನೆ. ಗಿರೀಶ್ ಮಟ್ಟೆಣ್ಣವರ್ ಹೇಳಿಕೊಟ್ಟಂತೆ ಹೇಳಿದರೆ ನಾನೇ ಬಂದು ನಿನ್ನನ್ನು ತಬ್ಬಿಕೊಳ್ಳುವೆ ಎಂದು ಪ್ರಕಾಶ್ ರೈ ಹೇಳಿದ್ದರು ಎಂದು ಚಿನ್ನಯ್ಯ ಹೇಳಿದ್ದು, ಇದೀಗ ನಟ ಪ್ರಕಾಶ್ ರೈ, ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಪ್ರಕಾಶ್ ರೈ, ತಮ್ಮ ಹಾಗೂ ಚಿನ್ನಯ್ಯನ ನಡುವೆ ತಮಿಳು ಭಾಷೆಯಲ್ಲಿ ನಡೆದಿದ್ದ ಸಂಭಾಷಣೆಯನ್ನು ಹೇಳಿದ್ದಾರೆ. ವಿಡಿಯೋ ನೋಡಿ...

ಧರ್ಮಸ್ಥಳ ಪ್ರಕರಣದಲ್ಲಿ ನಟ ಪ್ರಕಾಶ್ ರೈ (Prakash Raj) ಹೆಸರು ಕೇಳಿ ಬಂದಿದೆ. ಚಿನ್ನಯ್ಯ ಹೈಕೋರ್ಟ್​​ಗೆ ಹಾಕಿರುವ ಅರ್ಜಿಯಲ್ಲಿ ನಟ ಪ್ರಕಾಶ್ ರೈ ಹೆಸರನ್ನೂ ಹೇಳಿದ್ದಾರೆ. ಗಿರೀಶ್ ಮಟ್ಟೆಣ್ಣವರ್ ಹೇಳಿಕೊಟ್ಟಂತೆ ಹೇಳಿದರೆ ನಾನೇ ಬಂದು ನಿನ್ನನ್ನು ತಬ್ಬಿಕೊಳ್ಳುವೆ ಎಂದು ಪ್ರಕಾಶ್ ರೈ ಹೇಳಿದ್ದರು ಎಂದು ಚಿನ್ನಯ್ಯ ಹೇಳಿದ್ದು, ಇದೀಗ ನಟ ಪ್ರಕಾಶ್ ರೈ, ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಪ್ರಕಾಶ್ ರೈ, ತಮ್ಮ ಹಾಗೂ ಚಿನ್ನಯ್ಯನ ನಡುವೆ ತಮಿಳು ಭಾಷೆಯಲ್ಲಿ ನಡೆದಿದ್ದ ಸಂಭಾಷಣೆಯನ್ನು ಹೇಳಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Jun 17, 2026 01:25 PM
Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More