2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಬಿಜೆಪಿ ಸಾರಥ್ಯ? ಇದಕ್ಕೆ ಅವರು ಹೇಳಿದ್ದೇನು?
ಕೆಲ ತಿಂಗಳುಗಳಿಂದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರನ್ನು ಬದಲಾವಣೆ ಮಾಡುತ್ತಾರೆಂಬ ಚರ್ಚೆಗಳು ನಡೆಯುತ್ತಲೇ ಇವೆ. ನಿತಿನ್ ನಬಿನ್ ಅವರು ಬಿಜೆಪಿಯ ರಾಷ್ಟ್ರಾಧ್ಯಕ್ಷರಾದ ಬಳಿಕ ನಾಲ್ಕು ರಾಜ್ಯಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಲಾಗಿತ್ತು. ಆದರೆ, ಕರ್ನಾಟದ ವಿಚಾರದಲ್ಲಿ ತನ್ನ ಸಸ್ಪೆನ್ಸ್’ ಅನ್ನು ಮುಂದುವರಿಸಿತ್ತು. ಆದ್ರೆ, ನಿತಿನ್ ನಬಿನ್ ಅವರು ರಾಜ್ಯಕ್ಕೆ ಬಂದು ಹೋದ ಬಳಿಕ ಮತ್ತೆ ರಾಜ್ಯಾಧ್ಯಕ್ಷರ ಬದಲಾವಣೆ ನಡೆಯಲಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಹಾಗೂ ವಿ ಸೋಮಣ್ಣ ಹೆಸರುಗಳು ಕೇಳಿರುತ್ತಿವೆ. ಇನ್ನು ಈ ಬಗ್ಗೆ ಟಿವಿ9 ಸಂದರ್ಶನದಲ್ಲಿ ಸ್ವತಃ ಪ್ರಲ್ಹಾದ್ ಜೋಶಿ ಅವರೇ ಮಾತನಾಡಿದ್ದು, ಏನೆಲ್ಲಾ ಹೇಳಿದ್ದಾರೆ ಕೇಳಿ.
ಬೆಂಗಳೂರು, (ಜೂನ್ 15): ಕೆಲ ತಿಂಗಳುಗಳಿಂದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರನ್ನು ಬದಲಾವಣೆ ಮಾಡುತ್ತಾರೆಂಬ ಚರ್ಚೆಗಳು ನಡೆಯುತ್ತಲೇ ಇವೆ. ನಿತಿನ್ ನಬಿನ್ ಅವರು ಬಿಜೆಪಿಯ ರಾಷ್ಟ್ರಾಧ್ಯಕ್ಷರಾದ ಬಳಿಕ ನಾಲ್ಕು ರಾಜ್ಯಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಲಾಗಿತ್ತು. ಆದರೆ, ಕರ್ನಾಟದ ವಿಚಾರದಲ್ಲಿ ತನ್ನ ಸಸ್ಪೆನ್ಸ್’ ಅನ್ನು ಮುಂದುವರಿಸಿತ್ತು. ಆದ್ರೆ, ನಿತಿನ್ ನಬಿನ್ ಅವರು ರಾಜ್ಯಕ್ಕೆ ಬಂದು ಹೋದ ಬಳಿಕ ಮತ್ತೆ ರಾಜ್ಯಾಧ್ಯಕ್ಷರ ಬದಲಾವಣೆ ನಡೆಯಲಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಹಾಗೂ ವಿ ಸೋಮಣ್ಣ ಹೆಸರುಗಳು ಕೇಳಿರುತ್ತಿವೆ. ಇನ್ನು ಈ ಬಗ್ಗೆ ಟಿವಿ9 ಸಂದರ್ಶನದಲ್ಲಿ ಸ್ವತಃ ಪ್ರಲ್ಹಾದ್ ಜೋಶಿ ಅವರೇ ಮಾತನಾಡಿದ್ದು, ಏನೆಲ್ಲಾ ಹೇಳಿದ್ದಾರೆ ಕೇಳಿ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
