ಋಣಕ್ಕೆ ಬಿದ್ದ ನಟ ಪ್ರಮೋದ್ ಶೆಟ್ಟಿ; ಕಾರಣ ಏನು?
ಪ್ರಮೋದ್ ಶೆಟ್ಟಿ ಇದ್ದಲ್ಲಿ ನಗು ಗ್ಯಾರಂಟಿ. ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದಂತೆ ಕಾಮಿಡಿ ಪಂಚ್ಗಳು ಉದುರಿದವು. ಆ ವಿಡಿಯೋ ಇಲ್ಲಿದೆ.
ಪ್ರಶಾಂತ್ (Prashanth) ಹಾಗೂ ಹರ್ಷಿಕಾ ಪೂಣಚ್ಚ ನಟನೆಯ ‘ಸೂರ್ಯ’ ಸಿನಿಮಾದ (Surya Movie) ಮುಹೂರ್ತ ನೆರವೇರಿದೆ. ಈ ಚಿತ್ರದಲ್ಲಿ ಹಿರಿಯ ನಟಿ ಶೃತಿ, ರವಿಶಂಕರ್, ಪ್ರಮೋದ್ ಶೆಟ್ಟಿ ಮುಂತಾದವರು ನಟಿಸಿದ್ದಾರೆ. ಈ ಸಿನಿಮಾದ ಮುಹೂರ್ತ ಕಾರ್ಯಕ್ರಮದಲ್ಲಿ ಪ್ರಮೋದ್ ಶೆಟ್ಟಿ ಅವರು ಮಾತನಾಡಿದ್ದಾರೆ. ಪ್ರಮೋದ್ ಶೆಟ್ಟಿ ಇದ್ದಲ್ಲಿ ನಗು ಗ್ಯಾರಂಟಿ. ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದಂತೆ ಕಾಮಿಡಿ ಪಂಚ್ಗಳು ಉದುರಿದವು. ಆ ವಿಡಿಯೋ ಇಲ್ಲಿದೆ.
Follow Us
Latest Videos
ಗಗನ್-ತಾಂಡವ್ ರಾಮ್ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್ಪಿಂಗ್

