ಶೆಟ್ಟಿ ಗ್ಯಾಂಗ್ನಲ್ಲಿ ಬಿರುಕು? ಪ್ರಮೋದ್ ಶೆಟ್ಟಿ ಹೇಳಿದ್ದೇನು?
Shetty Gang: ಕನ್ನಡ ಚಿತ್ರರಂಗದ ಪ್ರತಿಭಾವಂತ ಮತ್ತು ಯಶಸ್ವಿ ಗ್ಯಾಂಗ್ ಆಗಿರುವ ‘ಶೆಟ್ಟಿ ಗ್ಯಾಂಗ್’ನಲ್ಲಿ ಬಿರುಕು ಮೂಡಿದೆ. ರಿಷಬ್ ಶೆಟ್ಟಿ, ರಾಜ್ ಶೆಟ್ಟಿ ಮತ್ತು ರಕ್ಷಿತ್ ಶೆಟ್ಟಿ ಅವರು ಪರಸ್ಪರ ದೂರಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ರಿಷಬ್ ಶೆಟ್ಟಿ ಇತ್ತೀಚೆಗೆ ಹೊಂಬಾಳೆಯನ್ನು ಅನ್ಫಾಲೋ ಮಾಡಿದರು. ರಾಜ್ ಬಿ ಶೆಟ್ಟಿಯನ್ನು ಅನ್ಫಾಲೋ ಮಾಡಿದರು ಎಂದೆಲ್ಲ ಸುದ್ದಿ ಹರಿದಾಡುತ್ತಿದೆ. ಇದೀಗ ಇದೇ ಗ್ಯಾಂಗಿನ ಸದಸ್ಯರಾಗಿರುವ ಪ್ರಮೋದ್ ಶೆಟ್ಟಿ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ.
ಕನ್ನಡ ಚಿತ್ರರಂಗದ ಪ್ರತಿಭಾವಂತ ಮತ್ತು ಯಶಸ್ವಿ ಗ್ಯಾಂಗ್ ಆಗಿರುವ ‘ಶೆಟ್ಟಿ ಗ್ಯಾಂಗ್’ನಲ್ಲಿ ಬಿರುಕು ಮೂಡಿದೆ. ರಿಷಬ್ ಶೆಟ್ಟಿ, ರಾಜ್ ಶೆಟ್ಟಿ ಮತ್ತು ರಕ್ಷಿತ್ ಶೆಟ್ಟಿ ಅವರು ಪರಸ್ಪರ ದೂರಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ರಿಷಬ್ ಶೆಟ್ಟಿ ಇತ್ತೀಚೆಗೆ ಹೊಂಬಾಳೆಯನ್ನು ಅನ್ಫಾಲೋ ಮಾಡಿದರು. ರಾಜ್ ಬಿ ಶೆಟ್ಟಿಯನ್ನು ಅನ್ಫಾಲೋ ಮಾಡಿದರು ಎಂದೆಲ್ಲ ಸುದ್ದಿ ಹರಿದಾಡುತ್ತಿದೆ. ಇದೀಗ ಇದೇ ಗ್ಯಾಂಗಿನ ಸದಸ್ಯರಾಗಿರುವ ಪ್ರಮೋದ್ ಶೆಟ್ಟಿ ಅವರು ಟಿವಿ9 ಜೊತೆಗೆ ಮಾತನಾಡಿದ್ದು, ‘ಶೆಟ್ಟಿ ಗ್ಯಾಂಗಿ’ನಲ್ಲಿ ಏನೇನಾಗುತ್ತಿದೆ ಎಂಬ ಬಗ್ಗೆ ವಿವರವಾಗಿ ಹೇಳಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಬಿಗ್ ಬಾಸ್: ಗಗನ್ ಚಿನ್ನಪ್ಪ ವಿರುದ್ಧ ತಿರುಗಿಬಿದ್ದ ಕಾಮನರ್ ಸ್ಪರ್ಧಿಗಳು
ಸರ್ಕಾರಕ್ಕೆ 100ರ ಸಂಭ್ರಮ :ಬಿಕೆ ಹರಿಪ್ರಸಾದ್ ಅಸಮಾಧಾನ

