ಶೆಟ್ಟಿ ಗ್ಯಾಂಗ್​​ನಲ್ಲಿ ಬಿರುಕು? ಪ್ರಮೋದ್ ಶೆಟ್ಟಿ ಹೇಳಿದ್ದೇನು?

Updated on: Apr 02, 2026 | 1:19 PM

Shetty Gang: ಕನ್ನಡ ಚಿತ್ರರಂಗದ ಪ್ರತಿಭಾವಂತ ಮತ್ತು ಯಶಸ್ವಿ ಗ್ಯಾಂಗ್ ಆಗಿರುವ ‘ಶೆಟ್ಟಿ ಗ್ಯಾಂಗ್’ನಲ್ಲಿ ಬಿರುಕು ಮೂಡಿದೆ. ರಿಷಬ್ ಶೆಟ್ಟಿ, ರಾಜ್ ಶೆಟ್ಟಿ ಮತ್ತು ರಕ್ಷಿತ್ ಶೆಟ್ಟಿ ಅವರು ಪರಸ್ಪರ ದೂರಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ರಿಷಬ್ ಶೆಟ್ಟಿ ಇತ್ತೀಚೆಗೆ ಹೊಂಬಾಳೆಯನ್ನು ಅನ್​ಫಾಲೋ ಮಾಡಿದರು. ರಾಜ್ ಬಿ ಶೆಟ್ಟಿಯನ್ನು ಅನ್​​ಫಾಲೋ ಮಾಡಿದರು ಎಂದೆಲ್ಲ ಸುದ್ದಿ ಹರಿದಾಡುತ್ತಿದೆ. ಇದೀಗ ಇದೇ ಗ್ಯಾಂಗಿನ ಸದಸ್ಯರಾಗಿರುವ ಪ್ರಮೋದ್ ಶೆಟ್ಟಿ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ.

ಕನ್ನಡ ಚಿತ್ರರಂಗದ ಪ್ರತಿಭಾವಂತ ಮತ್ತು ಯಶಸ್ವಿ ಗ್ಯಾಂಗ್ ಆಗಿರುವ ‘ಶೆಟ್ಟಿ ಗ್ಯಾಂಗ್’ನಲ್ಲಿ ಬಿರುಕು ಮೂಡಿದೆ. ರಿಷಬ್ ಶೆಟ್ಟಿ, ರಾಜ್ ಶೆಟ್ಟಿ ಮತ್ತು ರಕ್ಷಿತ್ ಶೆಟ್ಟಿ ಅವರು ಪರಸ್ಪರ ದೂರಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ರಿಷಬ್ ಶೆಟ್ಟಿ ಇತ್ತೀಚೆಗೆ ಹೊಂಬಾಳೆಯನ್ನು ಅನ್​ಫಾಲೋ ಮಾಡಿದರು. ರಾಜ್ ಬಿ ಶೆಟ್ಟಿಯನ್ನು ಅನ್​​ಫಾಲೋ ಮಾಡಿದರು ಎಂದೆಲ್ಲ ಸುದ್ದಿ ಹರಿದಾಡುತ್ತಿದೆ. ಇದೀಗ ಇದೇ ಗ್ಯಾಂಗಿನ ಸದಸ್ಯರಾಗಿರುವ ಪ್ರಮೋದ್ ಶೆಟ್ಟಿ ಅವರು ಟಿವಿ9 ಜೊತೆಗೆ ಮಾತನಾಡಿದ್ದು, ‘ಶೆಟ್ಟಿ ಗ್ಯಾಂಗಿ’ನಲ್ಲಿ ಏನೇನಾಗುತ್ತಿದೆ ಎಂಬ ಬಗ್ಗೆ ವಿವರವಾಗಿ ಹೇಳಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More