ಮಳೆ ಅವಾಂತರದಿಂದ ಶೂಟಿಂಗ್ಗೆ ಬ್ರೇಕ್ ಹಾಕಿದ ದೇವರಾಜ್ ಮಗನ ಚಿತ್ರ ತಂಡ
ದೇವರಾಜ್ ಕಿರಿಯ ಮಗ ಪ್ರಣಂ ದೇವರಾಜ್ ಅವರು ‘ಸನ್ ಆಪ್ ಮುತ್ತಣ್ಣ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಕುಂಬಳಕಾಯಿ ಒಡೆಯಲು ತಂಡ ಪ್ಲ್ಯಾನ್ ಮಾಡಿಕೊಂಡಿತ್ತು. ಬೆಂಗಳೂರಿನ ಬಂಡೆ ಮಾಕಾಳಮ್ಮ ದೇವಸ್ಥಾನದಲ್ಲಿ ಕೊನೆಯ ಹಂತದ ಶೂಟಿಂಗ್ ಮಾಡಲಾಗ್ತಿತ್ತು. ಮಳೆಯ ಕಾರಣದಿಂದ ಶೂಟಿಂಗ್ಗೆ ಬ್ರೇಕ್ ಹಾಕಲಾಗಿದೆ
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆಯ ಅಬ್ಬರ ಜೋರಾಗಿದೆ. ಅಬ್ಬರದ ಮಳೆಯ ಕಾರಣಕ್ಕೆ ಅನೇಕ ಅವಾಂತರಗಳು ಸೃಷ್ಟಿ ಆಗಿವೆ. ಮಳೆ ಆರ್ಭಟಕ್ಕೆ ಶೂಟಿಂಗ್ ಬ್ರೇಕ್ ಹಾಕಿದ ಘಟನೆಯೂ ನಡೆದಿದೆ. ದೇವರಾಜ್ ಪುತ್ರ ಪ್ರಣಂ ದೇವರಾಜ್ ಅವರು ‘ಸನ್ ಆಪ್ ಮುತ್ತಣ್ಣ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಕುಂಬಳಕಾಯಿ ಒಡೆಯಲು ತಂಡ ಪ್ಲ್ಯಾನ್ ಮಾಡಿಕೊಂಡಿತ್ತು. ಬೆಂಗಳೂರಿನ ಬಂಡೆ ಮಾಕಾಳಮ್ಮ ದೇವಸ್ಥಾನದಲ್ಲಿ ಕೊನೆಯ ಹಂತದ ಶೂಟಿಂಗ್ ಮಾಡಲಾಗ್ತಿತ್ತು. ಮಳೆಯ ಕಾರಣದಿಂದ ಶೂಟಿಂಗ್ಗೆ ಬ್ರೇಕ್ ಹಾಕಲಾಗಿದೆ. ಪ್ರಣಂ ದೇವರಾಜ್ ಅವರಿಗೆ ಖುಷಿ ರವಿ ಜೊತೆಯಾಗಿದ್ದಾರೆ. ರಂಗಾಯಣ ರಘು ಮೊದಲಾದವರು ನಟಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಒಂದೇ ತಿಂಗಳಲ್ಲಿ ಮಾದಪ್ಪನ ಹುಂಡಿಯಲ್ಲಿ ಜಮೆಯಾಯ್ತು 2 ಕೋಟಿ ರೂ. ಕಾಣಿಕೆ!
ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ಕಾರು: 4 ಮಂದಿ ಯುವಕರ ಸಾಹಸಮಯ ರಕ್ಷಣೆ
ನೀವಿರುವಲ್ಲೇ ಇ ಖಾತಾ ಪಡೆಯಲು ಏನು ಮಾಡಬೇಕು? ಇಲ್ಲಿದೆ ಮಾಹಿತಿ
ದೇವರಿಗೆ ಹಾಡು ಹಾಡಿ ಪ್ರಾರ್ಥಿಸಿದ ಕಿರಣ್ ಶಾಸ್ತ್ರಿ; ಬೀಳಲಿಲ್ಲ ಹೂವು

