ಬಿಗ್​ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಬಗ್ಗೆ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ಮಾತು
ಪ್ರಶಾಂತ್ ಸಂಬರ್ಗಿ

ಬಿಗ್​ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಬಗ್ಗೆ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ಮಾತು

Updated on: Nov 16, 2023 | 10:25 PM

Drone Prathap: ಬಿಗ್​ಬಾಸ್ ಕನ್ನಡ ಸೀಸನ್ 10ರ ಪ್ರಬಲ ಸ್ಪರ್ಧಿಯಾಗಿ ಡ್ರೋನ್ ಪ್ರತಾಪ್ ಮಾರ್ಪಟ್ಟಿದ್ದಾರೆ. ಬಿಗ್​ಬಾಸ್ ಮನೆಗೆ ಎರಡು ಬಾರಿ ಹೋಗಿ ಬಂದಿರುವ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ಡ್ರೋನ್ ಪ್ರತಾಪ್​ ಬಿಗ್​ಬಾಸ್ ಮನೆಯಲ್ಲಿ ತೋರುತ್ತಿರುವ ವ್ಯಕ್ತಿತ್ವ, ಆಡುತ್ತಿರುವ ರೀತಿಯ ಬಗ್ಗೆ ಮಾತನಾಡಿದ್ದಾರೆ.

ಬಿಗ್​ಬಾಸ್ ಕನ್ನಡ ಸೀಸನ್ 10ರ (Bigg Boss) ಪ್ರಬಲ ಸ್ಪರ್ಧಿಯಾಗಿ ಡ್ರೋನ್ ಪ್ರತಾಪ್ ಮಾರ್ಪಟ್ಟಿದ್ದಾರೆ. ಹೊರಗೆ ಎಷ್ಟೇ ನಿಂದನೆ, ಅಪಮಾನ, ಮೂದಲಿಕೆಗಳಿಗೆ ಗುರಿಯಾಗಿದ್ದರೂ ಸಹ ಬಿಗ್​ಬಾಸ್ ಮನೆಯ ಒಳಗೆ ವಿರೋಧಿಗಳಿಂದಲೂ ಮೆಚ್ಚುಗೆಯನ್ನು ಡ್ರೋನ್ ಪ್ರತಾಪ್ ಗಳಿಸಿದ್ದಾರೆ. ಆದರೆ ಬಿಗ್​ಬಾಸ್ ಮನೆಯ ಸ್ಪರ್ಧಿಗಳಿಗೆ ಡ್ರೋನ್ ಪ್ರತಾಪ್ ಮೈಂಡ್ ಗೇಮ್ ಆಡುತ್ತಿದ್ದಾನೆಯೇ ಅಥವಾ ನಿಜಕ್ಕೂ ಆತ ಒಳ್ಳೆಯವನೇ ಎಂಬ ಅನುಮಾನ ಆಗಾಗ್ಗೆ ಬರುತ್ತಿರುತ್ತದೆ. ಬಿಗ್​ಬಾಸ್ ಮನೆಗೆ ಎರಡು ಬಾರಿ ಹೋಗಿ ಬಂದಿರುವ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ಡ್ರೋನ್ ಪ್ರತಾಪ್​ ಬಿಗ್​ಬಾಸ್ ಮನೆಯಲ್ಲಿ ತೋರುತ್ತಿರುವ ವ್ಯಕ್ತಿತ್ವ, ಆಡುತ್ತಿರುವ ರೀತಿಯ ಬಗ್ಗೆ ಮಾತನಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More