ಖ್ಯಾತ ನಟ ಜ್ಯೂನಿಯರ್​ ಎನ್​ಟಿಆರ್​ ಚಿತ್ರಕ್ಕೆ ಆ್ಯಕ್ಷನ್​-ಕಟ್ ಹೇಳಲಿದ್ದಾರಂತೆ ಪ್ರಶಾಂತ್ ನೀಲ್ !

ಮೈತ್ರಿ ಮೂವೀಸ್​​​ನ ನಿರ್ಮಾಪಕರಾದ ನವೀನ್ ಯೆರನೇನಿ ಹಾಗೂ ರವಿಶಂಕರ್ ಸಂದರ್ಶನವೊಂದರಲ್ಲಿ ಮಾತನಾಡುತ್ತ, ಜ್ಯೂನಿಯರ್​ ಎನ್​ಟಿಆರ್​ ಸಿನಿಮಾವನ್ನು KGF ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

  • TV9 Web Team
  • Published On - 18:57 PM, 14 Feb 2021
ಖ್ಯಾತ ನಟ ಜ್ಯೂನಿಯರ್​ ಎನ್​ಟಿಆರ್​ ಚಿತ್ರಕ್ಕೆ ಆ್ಯಕ್ಷನ್​-ಕಟ್ ಹೇಳಲಿದ್ದಾರಂತೆ ಪ್ರಶಾಂತ್ ನೀಲ್ !
ಜ್ಯೂನಿಯರ್​ ಎನ್​ಟಿಆರ್ ಸಿನಿಮಾ ನಿರ್ದೇಶನ ಮಾಡಲಿದ್ದಾರೆ ಪ್ರಶಾಂತ್ ನೀಲ್​