‘ಡ್ರ್ಯಾಗನ್’ ಟೀಸರ್ ರಿಲೀಸ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ

Updated on: May 21, 2026 | 6:28 PM

Dragon movie teaser: ಪ್ರಶಾಂತ್ ನೀಲ್ ನಿರ್ದೇಶಿಸಿ ಜೂ ಎನ್​​ಟಿಆರ್ ನಟಿಸಿರುವ ‘ಡ್ರ್ಯಾಗನ್’ ಸಿನಿಮಾದ ಟೀಸರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಸಖತ್ ಮಾಸ್ ಆಗಿರುವ ಟೀಸರ್​​ನಲ್ಲಿ ಜೂ ಎನ್​​ಟಿಆರ್ ಸಖತ್ ಆಗಿ ಮಿಂಚಿದ್ದಾರೆ. ಹಲವು ಚಿತ್ರಮಂದಿರಗಳಲ್ಲಿ ಟೀಸರ್ ಅನ್ನು ವಿಶೇಷವಾಗಿ ಪ್ರೀಮಿಯರ್ ಮಾಡಲಾಗಿದೆ. ಪ್ರಶಾಂತ್ ನೀಲ್ ಅವರ ಪತ್ನಿ ಲಿಖಿತಾ ರೆಡ್ಡಿ, ಜೂ ಎನ್​​ಟಿಆರ್ ಅವರ ಅಪ್ಪಟ ಅಭಿಮಾನಿ. ಲಿಖಿತಾ ರೆಡ್ಡಿ ಅವರು ಖುದ್ದು ಚಿತ್ರಮಂದಿರಕ್ಕೆ ತೆರಳಿ ಅಭಿಮಾನಿಗಳೊಟ್ಟಿಗೆ ಟೀಸರ್ ವೀಕ್ಷಿಸಿದ್ದಲ್ಲದೆ, ಜೂ ಎನ್​​ಟಿಆರ್ ಗೆ ಜೈಕಾರಗಳನ್ನು ಹಾಕಿದ್ದಾರೆ. ವಿಡಿಯೋ ನೋಡಿ...

ಪ್ರಶಾಂತ್ ನೀಲ್ (Prashanth Neel) ನಿರ್ದೇಶಿಸಿ ಜೂ ಎನ್​​ಟಿಆರ್ ನಟಿಸಿರುವ ‘ಡ್ರ್ಯಾಗನ್’ ಸಿನಿಮಾದ ಟೀಸರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಸಖತ್ ಮಾಸ್ ಆಗಿರುವ ಟೀಸರ್​​ನಲ್ಲಿ ಜೂ ಎನ್​​ಟಿಆರ್ ಸಖತ್ ಆಗಿ ಮಿಂಚಿದ್ದಾರೆ. ಹಲವು ಚಿತ್ರಮಂದಿರಗಳಲ್ಲಿ ಟೀಸರ್ ಅನ್ನು ವಿಶೇಷವಾಗಿ ಪ್ರೀಮಿಯರ್ ಮಾಡಲಾಗಿದೆ. ಪ್ರಶಾಂತ್ ನೀಲ್ ಅವರ ಪತ್ನಿ ಲಿಖಿತಾ ರೆಡ್ಡಿ, ಜೂ ಎನ್​​ಟಿಆರ್ ಅವರ ಅಪ್ಪಟ ಅಭಿಮಾನಿ. ಲಿಖಿತಾ ರೆಡ್ಡಿ ಅವರು ಖುದ್ದು ಚಿತ್ರಮಂದಿರಕ್ಕೆ ತೆರಳಿ ಅಭಿಮಾನಿಗಳೊಟ್ಟಿಗೆ ಟೀಸರ್ ವೀಕ್ಷಿಸಿದ್ದಲ್ಲದೆ, ಜೂ ಎನ್​​ಟಿಆರ್ ಗೆ ಜೈಕಾರಗಳನ್ನು ಹಾಕಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More