‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
ತಮ್ಮ ಮೇಲೆ ಹಲ್ಲೆ ಯತ್ನ ನಡೆದ ಬಳಿಕ ನಟ ಪ್ರಥಮ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಇಂದು (ಜುಲೈ 29) ಎಫ್ಐಆರ್ ದಾಖಲಾಗಿದೆ. ಪ್ರಥಮ್ ಅವರಿಗೆ ಸೂಕ್ತ ಭದ್ರತೆ ನೀಡುವುದಾಗಿ ಪೊಲೀಸರು ಹೇಳಿದ್ದಾರೆ. ಈ ವೇಳೆ ಮಾಧ್ಯಮಗಳ ಎದುರಿನಲ್ಲೇ ಪ್ರಥಮ್ ಅವರು ಅಳಲು ತೋಡಿಕೊಂಡರು.
ತಮ್ಮ ಮೇಲೆ ದರ್ಶನ್ (Darshan) ಅಭಿಮಾನಿಗಳಿಂದ ಹಲ್ಲೆ ಯತ್ನ ನಡೆದ ಬಳಿಕ ನಟ ಪ್ರಥಮ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಇಂದು (ಜುಲೈ 29) ಎಫ್ಐಆರ್ ದಾಖಲಾಗಿದೆ. ಪ್ರಥಮ್ ಅವರಿಗೆ ಸೂಕ್ತ ಭದ್ರತೆ ನೀಡುವುದಾಗಿ ಪೊಲೀಸರು ಹೇಳಿದ್ದಾರೆ. ಈ ವೇಳೆ ಮಾಧ್ಯಮಗಳ ಎದುರಿನಲ್ಲೇ ಪ್ರಥಮ್ ಅವರು ಅಳಲು ತೋಡಿಕೊಂಡರು. ‘ಪೊಲೀಸ್ ರಕ್ಷಣೆಗಿಂತ ದೊಡ್ಡ ರಕ್ಷಣೆ ಬೇರೆ ಏನೂ ಇಲ್ಲ. ಆದರೆ ನಮ್ಮ ಮನೆ ಹತ್ತಿರ ರೌಡಿಗಳು ತೊಂದರೆ ಮಾಡುತ್ತಾನೇ ಇರುತ್ತಾರೆ. ಮನೆ ಹತ್ತಿರವೇ ಅಟ್ಯಾಕ್ ಆಗಿದೆ’ ಎಂದು ಪ್ರಥಮ್ (Pratham) ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

