ಯಾರಿಗೂ ನೋವಾಗದಂತೆ ಸಿನಿಮಾ ಮಾಡಲಿ; ‘ಬಾಸ್’ ಚಿತ್ರದ ಬಗ್ಗೆ ಪ್ರಥಮ್ ರಿಯಾಕ್ಷನ್
‘ಬಾಸ್’ ಹೆಸರಿನ ಸಿನಿಮಾ ಬರುತ್ತಿದೆ. ಇದು ದರ್ಶನ್ ಪ್ರಕರಣದ ಕುರಿತು ಮಾಡಲಾದ ಸಿನಿಮಾ ಎಂದು ಹೇಳಲಾಗುತ್ತಾ ಇದೆ. ಆದರೆ, ಈ ಬಗ್ಗೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಈ ಮಧ್ಯೆ ಪ್ರಥಮ್ ಅವರು ಈ ಬಗ್ಗೆ ಮಾತನಾಡಿದ್ದಾರೆ. ಯಾರಿಗೂ ನೋವಾಗಂದತೆ ಸಿನಿಮಾ ಮಾಡಲಿ ಎಂದು ಅವರು ಕೋರಿದ್ದಾರೆ.
‘ಬಾಸ್’ ಹೆಸರಿನ ಚಿತ್ರವನ್ನು ಮಾಡಲಾಗಿದೆ. ಇದು ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಆಧರಿಸಿದೆ ಎಂದು ಹೇಳಲಾಗುತ್ತಾ ಇದೆ. ಈ ವಿಷಯವಾಗಿ ಪ್ರಥಮ್ ಮಾಡಿದ್ದಾರೆ. ‘ನನಗೆ ಕೋಪ ಬಂದಾಗ ಕೆಲವು ಮಾತುಗಳನ್ನು ಆಡಿದ್ದೇನೆ. ಹಾಗಂತ ಅವರ ಮೇಲೆ ವೈಯಕ್ತಿಕವಾಗಿ ಏನೋ ಇದೆ ಎಂದಲ್ಲ. ಯಾರೇ ಸಿನಿಮಾ ಮಾಡಿದರೂ ಮತ್ತೊಬ್ಬರಿಗೆ ನೋವಾಗಂದತೆ ಮಾಡಲಿ’ ಎಂದು ಪ್ರಥಮ್ ಕೋರಿಕೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
