ಒಳ್ಳೆ ಹುಡ್ಗ ಪ್ರಥಮ್ ಬೆಂಗಳೂರು ಬಿಟ್ಟಿದ್ದೇಕೆ? ಅವರೇ ಕೊಟ್ಟರು ಕಾರಣ
Olle Hudga Pratham: ಒಳ್ಳೆ ಹುಡ್ಗ ಪ್ರಥಮ್ ಅವರು ಬೆಂಗಳೂರು ಬಿಟ್ಟಿದ್ದಾರೆ. ಅವರೀಗ ಬೆಂಗಳೂರಿನಲ್ಲಿಲ್ಲ, ಇದಕ್ಕೆ ಕಾರಣ ಒಬ್ಬ ನಟ ಎಂದೆಲ್ಲ ಸುದ್ದಿಗಳು ಹರಡಿದ್ದವು. ಇದೀಗ ಪ್ರಥಮ್ ಅವರು ಟಿವಿ9 ಮೂಲಕ ಅದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ತಾವು ಬೆಂಗಳೂರು ಬಿಟ್ಟಿದ್ದೇಕೆ ಎಂಬುದನ್ನು ವಿವರಿಸಿದ್ದಾರೆ. ತಮಗೆ ಬೆಂಗಳೂರು ಸಾಕಷ್ಟು ಕೊಟ್ಟಿದೆ, ಆದರೆ ಬೆಂಗಳೂರು ಬಿಟ್ಟು ಹೋಗಲೇ ಬೇಕಾದ ಸ್ಥಿತಿ ಒದಗಿತ್ತು ಎಂದು ಪ್ರಥಮ್ ಹೇಳಿಕೊಂಡಿದ್ದಾರೆ. ಪ್ರಥಮ್ ಹೇಳಿದ್ದೇನು? ವಿಡಿಯೋ ನೋಡಿ...
ಒಳ್ಳೆ ಹುಡ್ಗ ಪ್ರಥಮ್ (Olle Hudga Pratham) ಅವರು ಬೆಂಗಳೂರು ಬಿಟ್ಟಿದ್ದಾರೆ. ಅವರೀಗ ಬೆಂಗಳೂರಿನಲ್ಲಿಲ್ಲ, ಇದಕ್ಕೆ ಕಾರಣ ಒಬ್ಬ ನಟ ಎಂದೆಲ್ಲ ಸುದ್ದಿಗಳು ಹರಡಿದ್ದವು. ಇದೀಗ ಪ್ರಥಮ್ ಅವರು ಟಿವಿ9 ಮೂಲಕ ಅದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ತಾವು ಬೆಂಗಳೂರು ಬಿಟ್ಟಿದ್ದೇಕೆ ಎಂಬುದನ್ನು ವಿವರಿಸಿದ್ದಾರೆ. ತಮಗೆ ಬೆಂಗಳೂರು ಸಾಕಷ್ಟು ಕೊಟ್ಟಿದೆ, ಆದರೆ ಬೆಂಗಳೂರು ಬಿಟ್ಟು ಹೋಗಲೇ ಬೇಕಾದ ಸ್ಥಿತಿ ಒದಗಿತ್ತು ಎಂದು ಪ್ರಥಮ್ ಹೇಳಿಕೊಂಡಿದ್ದಾರೆ. ಪ್ರಥಮ್ ಹೇಳಿದ್ದೇನು? ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್ಗೆ ತಿಳಿಸುತ್ತೇವೆಂದ ವಕೀಲ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?

