ಪ್ರವೀಣ್ ಜೀವನವನ್ನೇ ಬದಲಿಸಿದ ಸುಕೃತಾ ನಾಗ್
ಭರ್ಜರಿ ಬ್ಯಾಚುಲರ್ಸ್ ಸೀಸನ್ 2 ಫಿನಾಲೆ ದಿನ ಸಮೀಪಿಸಿದೆ. ಎಲ್ಲರೂ ಕಪ್ ಗೆಲ್ಲುವ ಭರವಸೆಯಲ್ಲಿ ಆಟ ಆಡುತ್ತಿದ್ದಾರೆ. ಸುಕ್ರತಾ ನಾಗ್ ಅವರು ಕಪ್ ಗೆದ್ದೇ ಗೆಲ್ಲುವೆ ಎನ್ನುತ್ತಿದ್ದಾರೆ. ಅವರ ಡ್ಯಾನ್ಸ್ ಪರ್ಫಾರ್ಮೆನ್ಸ್ ಎಲ್ಲರ ಗಮನ ಸೆಳೆದಿದೆ. ಆ ಬಗ್ಗೆ ಇಲ್ಲಿದೆ ವಿವರ.
ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆ ಹಂತ ತಲುಪಿದೆ. ಫಿನಾಲೆಯಲ್ಲಿ ಎಲ್ಲರೂ ಡ್ಯಾನ್ಸ್ ಪರ್ಫಾರ್ಮೆನ್ಸ್ ನೀಡಿ ಪ್ರೇಕ್ಷಕರನ್ನು ರಂಜಿಸಿದ್ದಾರೆ. ಸುಕ್ರತಾ ಹಾಗೂ ಪ್ರವೀಣ್ ಜೊತೆ ಇಷ್ಟು ದಿನ ಮನರಂಜನೆ ನೀಡಿದೆ. ಪ್ರವೀಣ್ ಅವರು ಸುಕ್ರತಾ ಆಗಮನದಿಂದ ಇಡೀ ಜೀವನ ಬದಲಾಗಿದೆ ಎಂದು ಹೇಳಿದ್ದಾರೆ. ಈ ಸಂದರ್ಭದ ಪ್ರೋಮೋನ ಜೀ ಕನ್ನಡ ವಾಹಿನಿ ಹಂಚಿಕೊಂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Jul 24, 2025 11:09 AM

