ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿಯಾದ ನಟರು ಯಾರು?
ಕನ್ನಡಪರ ಹೋರಾಟಗಾರ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ ಅಭಿನಯಿಸಿರುವ ‘ನಿದ್ರಾದೇವಿ ನೆಕ್ಸ್ಟ್ ಡೋರ್’ ಚಿತ್ರದ ಹಾಡು ರಿಲೀಸ್ ಆಗಿದೆ. ಈ ವೇಳೆ ನಟ ಪ್ರವೀರ್ ಅವರು ಟಿವಿ9 ಜತೆ ಮಾತನಾಡಿದ್ದಾರೆ. ತಾವು ಸಿನಿಮಾರಂಗಕ್ಕೆ ಬರಲು ಸ್ಫೂರ್ತಿ ನೀಡಿದ ನಟರು ಯಾರು ಎಂಬುದನ್ನು ಅವರು ಹೇಳಿದ್ದಾರೆ.
ಕನ್ನಡಪರ ಹೋರಾಟಗಾರ ಪ್ರವೀಣ್ ಶೆಟ್ಟಿ (Praveen Shetty) ಅವರ ಮಗ ಪ್ರವೀರ್ ಶೆಟ್ಟಿ ನಟಿಸಿರುವ ‘ನಿದ್ರಾದೇವಿ ನೆಕ್ಸ್ಟ್ ಡೋರ್’ (Nidradevi Next Door) ಸಿನಿಮಾದ ಹಾಡು ಬಿಡುಗಡೆ ಆಗಿದೆ. ಈ ವೇಳೆ ನಟ ಪ್ರವೀರ್ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಚಿತ್ರರಂಗಕ್ಕೆ ಬರಲು ತಮಗೆ ಸ್ಫೂರ್ತಿ ನೀಡಿದ ನಟರು ಯಾರು ಎಂಬುದನ್ನು ಅವರು ಹೇಳಿದ್ದಾರೆ. ಸಾಕಷ್ಟು ತಯಾರಿ ಮಾಡಿಕೊಂಡು ಪ್ರವೀರ್ (Praveer Shetty) ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಅನುಪಮ್ ಖೇರ್ ಅವರ ಸಂಸ್ಥೆಗೆ ಹೋಗಿ ನಟನೆಯಲ್ಲಿ ಅವರು ಡಿಪ್ಲೊಮಾ ಪಡೆದು ಬಂದಿದ್ದಾರೆ. ಆ ಕುರಿತು ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
