ನಟ ಪ್ರಕಾಶ್ ರಾಜ್ ತಾಯಿ ನಿಧನ: ಶಾಂತಿನಗರ ಚರ್ಚ್ನಲ್ಲಿ ಪ್ರಾರ್ಥನೆ: ವಿಡಿಯೋ
Prakash Raj mother: ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಹೈದರಾಬಾದ್ ಅಲ್ಲಿ ಕೊನೆಯುಸಿರು ಎಳೆದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಸ್ವರ್ಣಲತಾ ಅವರ ಅಂತಿಮ ಸಂಸ್ಕಾರ ಕ್ರೈಸ್ತ ಪದ್ಧತಿಯಂತೆ ನೆರವೇರಿದ್ದು, ಇಂದು ಶಾಂತಿನಗರ ಚರ್ಚ್ನಲ್ಲಿ ಸ್ವರ್ಣಲತಾ ಅವರಿಗಾಗಿ ವಿಶೇಷ ಪ್ರಾರ್ಥನೆ ಸಹ ಮಾಡಲಾಯ್ತು. ವಿಡಿಯೋ ನೋಡಿ...
ಬಹುಭಾಷಾ ನಟ ಪ್ರಕಾಶ್ ರಾಜ್ (Prakash Raj) ಅವರ ತಾಯಿ ನಿಧನ ಹೊಂದಿದ್ದಾರೆ. ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ನಿನ್ನೆ ನಿಧನ ಹೊಂದಿದ್ದು, ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು, ಸ್ವರ್ಣಲತಾ ಹೈದರಾಬಾದ್ ಅಲ್ಲಿ ಕೊನೆಯುಸಿರು ಎಳೆದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಸ್ವರ್ಣಲತಾ ಅವರ ಅಂತಿಮ ಸಂಸ್ಕಾರ ಕ್ರೈಸ್ತ ಪದ್ಧತಿಯಂತೆ ನೆರವೇರಿದ್ದು, ಇಂದು ಶಾಂತಿನಗರ ಚರ್ಚ್ನಲ್ಲಿ ಸ್ವರ್ಣಲತಾ ಅವರಿಗಾಗಿ ವಿಶೇಷ ಪ್ರಾರ್ಥನೆ ಸಹ ಮಾಡಲಾಯ್ತು. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 31, 2026 06:06 PM
Follow Us
