ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ಗರ್ಭಿಣಿ ವೈದ್ಯೆ ಕೊರೊನಾಗೆ ಬಲಿ

ಮಂಗಳೂರಿನ 27 ವರ್ಷದ ವೈದ್ಯೆ ಕೊರೊನಾ ಸೋಂಕಿಗೆ ಬಲಿ. ಪತಿ ಇಂಡಿಯಾನಾ ಆಸ್ಪತ್ರೆಯಲ್ಲಿ ವೈದ್ಯರು. ವೈದ್ಯೆಯ ಎಲ್ಲ ಕುಟುಂಬಸ್ಥರಿಗೆ ಕೊರೊನಾ ಪಾಸಿಟಿವ್.

  • TV9 Web Team
  • Published On - 17:25 PM, 29 Apr 2021

ಮಂಗಳೂರಿನ ಇಂಡಿಯಾನಾ ಆಸ್ಪತ್ರೆಯಲ್ಲಿ 27 ವರ್ಷದ ವೈದ್ಯೆ ಕೊರೊನಾ ಸೋಂಕಿಗೆ ಬಲಿ. 6 ತಿಂಗಳ ಗರ್ಭಿಣಿಯಾಗಿದ್ದ ಡಾ.ಮಹಾ ಬಷೀರ್ ಸಾವು. ಕೇರಳದ ತಲಶೇರಿ ಮೂಲದ ಡಾ.ಮಹಾ ಬಷೀರ್. ಕಣಚೂರು ಆಸ್ಪತ್ರೆಯಲ್ಲಿ ವೈದ್ಯರಾಗಿದ್ದ ಮಹಾ ಬಷೀರ್. ಪತಿ ಇಂಡಿಯಾನಾ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದರು. ವೈದ್ಯೆಯ ಎಲ್ಲ ಕುಟುಂಬಸ್ಥರಿಗೆ ಕೊರೊನಾ ಪಾಸಿಟಿವ್
(pregnant doctor C C Maha Basheer succumbs to covid 19 in mangaluru)