ರೈತಾಪಿ ಜನರೇ ದಯವಿಟ್ಟು ರಸ್ತೆಯಲ್ಲಿ ಕಣ ಹಾಕಬೇಡಿ, ಗರ್ಭಿಣಿಯಿದ್ದ ಆ್ಯಂಬುಲೆನ್ಸ್ ರಸ್ತೆ ಮಧ್ಯೆ ಸಿಲುಕಿ ಪರದಾಟ
ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಆಂಬುಲೆನ್ಸ್ ಹುರಳಿ ಸೊಪ್ಪು ಟೈರಿಗೆ ಸುತ್ತಿಕೊಂಡು ತೊಂದರೆ ಕೊಟ್ಟಿದೆ. ವಾಹನ ಮುಂದಕ್ಕೆ ಹೋಗಲಾರದೆ ಪರದಾಡಿದ ಡ್ರೈವರು.
ಒಣಗಿಸಲು ರಸ್ತೆ ಮೇಲೆ ಹಾಕಿದ್ದ ಹುರುಳಿ ಹುಲ್ಲು ಚಕ್ರಕ್ಕೆ ಸಿಕ್ಕಿಹಾಕಿಕೊಂಡು ಅರ್ಧ ಗಂಟೆ ಆಂಬುಲೆನ್ಸ್ ರಸ್ತೆಯಲ್ಲೇ ನಿಂತ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕೂಡ್ಲಾಪುರ ಬಳಿ ನಡೆದಿದೆ. ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಆಂಬುಲೆನ್ಸ್ ಹುರಳಿ ಸೊಪ್ಪು ಟೈರಿಗೆ ಸುತ್ತಿಕೊಂಡು ತೊಂದರೆ ಕೊಟ್ಟಿದೆ. ವಾಹನ ಮುಂದಕ್ಕೆ ಹೋಗಲಾರದೆ ಪರದಾಡಿದ ಡ್ರೈವರು. ಸ್ಥಳೀಯರ ನೆರವಿನಿಂದು ಹುರಳಿ ತೆರವು ಮಾಡಲಾಗಿದ್ದು ಅರ್ಧ ಗಂಟೆ ಕಾರ್ಯಾಚರಣೆ ನಂತರ ಆಂಬುಲೆನ್ಸ್ ಮುಂದೆ ಸಾಗಿದೆ. ಆದ್ರೆ ಗರ್ಭಿಣಿ ಆಂಬುಲೆನ್ಸ್ನಲ್ಲೇ ನೋವು ತಿಂದದ್ದು ಮಾತ್ರ ವಿಪರ್ಯಾಸ.
Latest Videos

ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ

ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ

ಹರಿಪ್ರಸಾದ್ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ

ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
