ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು…

Updated on: May 07, 2025 | 5:50 PM

Operation Sindhur: ಭಾರತೀಯ ಸೇನೆ ಉಗ್ರರ ಹುಟ್ಟಡಿಸಿರುವ ಕ್ರಮವನ್ನು ಚಿತ್ರರಂಗದ ಕೆಲ ಗಣ್ಯರು ಮನಸಾರೆ ಕೊಂಡಾಡಿದ್ದಾರೆ. ನಟ ಪ್ರೇಮ್ ಸಹ ಈ ಬಗ್ಗೆ ಮಾತನಾಡಿದ್ದು, ಸೇನೆಗೆ ಅಭಿನಂದನೆ ಸಲ್ಲಿಸಿರುವ ಜೊತೆಗೆ ಪಾಕಿಸ್ತಾನವು ಮರಳಿ ಭಾರತದ ಮೇಲೆ ಆಕ್ರಮಣ ಮಾಡುವ ಉದ್ಧಟತನ ಪ್ರದರ್ಶಿಸಬಾರದು ಎಂದಿದ್ದಾರೆ. ಪ್ರೇಮ್ ಹೇಳಿದ್ದೇನು? ವಿಡಿಯೋ ಇಲ್ಲಿದೆ ನೋಡಿ....

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆಯು ದಾಳಿ ನಡೆಸಿ, ಉಗ್ರರ ಹುಟ್ಟಡಗಿಸಿದೆ. ಭಾರತೀಯ ಸೇನೆಯ ಈ ದಿಟ್ಟ ಆಪರೇಷನ್ ಸಿಂಧೂರ (Operation Sindhur) ದಾಳಿಯ ಬಗ್ಗೆ ಇಡೀ ದೇಶವೆ ಹೆಮ್ಮೆ ಪಡುತ್ತಿದೆ. ಕನ್ನಡ ಚಿತ್ರರಂಗದ ಕೆಲ ಗಣ್ಯರು ಸಹ ಸೇನೆಯ ಈ ದಿಟ್ಟ ಉತ್ತರವನ್ನು ಮನಸಾರೆ ಕೊಂಡಾಡಿದ್ದಾರೆ. ನಟ ಪ್ರೇಮ್ ಸಹ ಈ ಬಗ್ಗೆ ಮಾತನಾಡಿದ್ದು, ಸೇನೆಗೆ ಅಭಿನಂದನೆ ಸಲ್ಲಿಸಿರುವ ಜೊತೆಗೆ ಪಾಕಿಸ್ತಾನವು ಮರಳಿ ಭಾರತದ ಮೇಲೆ ಆಕ್ರಮಣ ಮಾಡುವ ಉದ್ಧಟತನ ಪ್ರದರ್ಶಿಸಬಾರದು ಎಂದಿದ್ದಾರೆ. ಪ್ರೇಮ್ ಹೇಳಿದ್ದೇನು? ವಿಡಿಯೋ ಇಲ್ಲಿದೆ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More