‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
ಟಿಕೆಟ್ ಕಾರಣಕ್ಕೆ ಈ ಇಬ್ಬರ ನಡುವೆ ಜಗಳ ನಡೆದಿದೆ ಎನ್ನಲಾಗುತ್ತಿದೆ. ಪರಸ್ಪರ ಜಡೆ ಹಿಡಿದುಕೊಂಡು, ಮಾಂಗಲ್ಯ ಸರವನ್ನು ಸಹ ಹರಿದುಕೊಂಡು ಮಹಿಳೆಯರಿಬ್ಬರು ಕಿತ್ತಾಡಿಕೊಂಡಿದ್ದಾರೆ. ಪತಿಯರ ಮುಂದೆಯೇ ಇಬ್ಬರೂ ಮಹಿಳೆಯರು ಭೀಕರವಾಗಿ ಕೈ-ಕೈ ಮಿಲಾಯಿಸಿಕೊಂಡಿದ್ದಾರೆ. ಸಾಕಷ್ಟು ಮಂದಿ ಪುರುಷರು ಸ್ಥಳದಲ್ಲಿ ಇದ್ದರೂ ಸಹ ಯಾರೂ ಸಹ ಜಗಳ ಬಿಡಿಸುವ ಪ್ರಯತ್ನ ಮಾಡಿಲ್ಲ. ಇಬ್ಬರು ಮಹಿಳೆಯರ ಜಗಳದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ನೋಡಿ...
ಹಾವೇರಿಯ ಮಾಗಾವಿ ಚಿತ್ರಮಂದಿರದಲ್ಲಿ ‘ಪ್ರೇಮದ ಊರಲಿ’ (Premada Oorali) ಸಿನಿಮಾ ಪ್ರದರ್ಶನಗೊಳ್ಳುತ್ತಿದ್ದು, ಸಿನಿಮಾ ನೋಡಲು ಬಂದ ಇಬ್ಬರು ಮಹಿಳೆಯರು ಚಿತ್ರಮಂದಿರದ ಮುಂದೆಯೇ ಮಾರಾ-ಮಾರಿ ಜಗಳ ಮಾಡಿಕೊಂಡಿದ್ದಾರೆ. ಟಿಕೆಟ್ ಕಾರಣಕ್ಕೆ ಈ ಇಬ್ಬರ ನಡುವೆ ಜಗಳ ನಡೆದಿದೆ ಎನ್ನಲಾಗುತ್ತಿದೆ. ಪರಸ್ಪರ ಜಡೆ ಹಿಡಿದುಕೊಂಡು, ಮಾಂಗಲ್ಯ ಸರವನ್ನು ಸಹ ಹರಿದುಕೊಂಡು ಮಹಿಳೆಯರಿಬ್ಬರು ಕಿತ್ತಾಡಿಕೊಂಡಿದ್ದಾರೆ. ಪತಿಯರ ಮುಂದೆಯೇ ಇಬ್ಬರೂ ಮಹಿಳೆಯರು ಭೀಕರವಾಗಿ ಕೈ-ಕೈ ಮಿಲಾಯಿಸಿಕೊಂಡಿದ್ದಾರೆ. ಸಾಕಷ್ಟು ಮಂದಿ ಪುರುಷರು ಸ್ಥಳದಲ್ಲಿ ಇದ್ದರೂ ಸಹ ಯಾರೂ ಸಹ ಜಗಳ ಬಿಡಿಸುವ ಪ್ರಯತ್ನ ಮಾಡಿಲ್ಲ. ಇಬ್ಬರು ಮಹಿಳೆಯರ ಜಗಳದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ದಸರಾ ಮುಗಿಯುತ್ತಿದ್ದಂತೆಯೇ ಭುಗಿಲೆದ್ದ ಯತೀಂದ್ರ ಸಿದ್ದರಾಮಯ್ಯ ಫೋಟೋ ವಿವಾದ!
ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ
ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್ನಿಂದ ಆಮಿಷ ಆರೋಪ
ದಸರಾ ಮುಕ್ತಾಯ, ಇಂದೇ ಕಾಡಿಗೆ ವಾಪಸಾಗುತ್ತಾ ಗಜಪಡೆ?

