‘ಪ್ರೇಮದ ಊರಲಿ’ ಎಫೆಕ್ಟ್: ಚಿತ್ರೀಕರಣ ನಡೆದ ಸೀಗೆಗುಡ್ಡದಲ್ಲಿ ಜನಸಾಗರ
ಯಾವುದೇ ಸಿನಿಮಾ ಹಿಟ್ ಆದರೆ ಅದರಿಂದ ಎಷ್ಟು ಹೊಸ ಅವಕಾಶಗಳು ತೆರೆದುಕೊಳ್ಳುತ್ತವೆ ಎಂಬುದನ್ನು ‘ಪ್ರೇಮದ ಊರಲಿ’ ಸಿನಿಮಾ ಉದಾಹರಣೆ. ಹಿಂದೆ ‘ಮುಂಗಾರು ಮಳೆ’ ಹಿಟ್ ಆದಾಗ ಜೋಗ ಜಲಪಾತಕ್ಕೆ ಪ್ರವಾಸಿಗರ ಪ್ರವಾಹವೇ ಹರಿದು ಬಂದಿತ್ತು. ಅದೇ ಈಗ ‘ಪ್ರೇಮದ ಊರಲಿ’ ಸಿನಿಮಾಕ್ಕೆ ರಿಪೀಟ್ ಆಗುತ್ತಿದೆ. ‘ಪ್ರೇಮದ ಊರಲಿ’ ಸಿನಿಮಾದ ಚಿತ್ರೀಕರಣ ನಡೆದಿರುವ ಹಾಸನದ ಸೀಗೆಗುಡ್ಡದಲ್ಲಿ.
ಯಾವುದೇ ಸಿನಿಮಾ ಹಿಟ್ ಆದರೆ ಅದರಿಂದ ಎಷ್ಟು ಹೊಸ ಅವಕಾಶಗಳು ತೆರೆದುಕೊಳ್ಳುತ್ತವೆ ಎಂಬುದನ್ನು ‘ಪ್ರೇಮದ ಊರಲಿ’ ಸಿನಿಮಾ ಉದಾಹರಣೆ. ಹಿಂದೆ ‘ಮುಂಗಾರು ಮಳೆ’ ಹಿಟ್ ಆದಾಗ ಜೋಗ ಜಲಪಾತಕ್ಕೆ ಪ್ರವಾಸಿಗರ ಪ್ರವಾಹವೇ ಹರಿದು ಬಂದಿತ್ತು. ಅದೇ ಈಗ ‘ಪ್ರೇಮದ ಊರಲಿ’ ಸಿನಿಮಾಕ್ಕೆ ರಿಪೀಟ್ ಆಗುತ್ತಿದೆ. ‘ಪ್ರೇಮದ ಊರಲಿ’ ಸಿನಿಮಾದ ಚಿತ್ರೀಕರಣ ನಡೆದಿರುವ ಹಾಸನದ ಸೀಗೆಗುಡ್ಡದಲ್ಲಿ. ಸಿನಿಮಾ ಹಿಟ್ ಆದ ಬಳಿಕ ಸೀಗೆಗುಡ್ಡ ಪ್ರವಾಸಿತಾಣವಾಗಿ ಬದಲಾಗಿದ್ದು ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ಜನ ಸೀಗೆಗುಡ್ಡಕ್ಕೆ ಬರುತ್ತಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
