‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ್ ಮಾತು

Updated on: Oct 02, 2026 | 9:19 PM

‘ಪ್ರೇಮದ ಊರಲಿ’ ಸಿನಿಮಾ ಅದ್ಧೂರಿ ಗೆಲುವು ಸಾಧಿಸಿದೆ. ಸರಳ, ಸುಂದರವಾದ ಕತೆಗೆ ಕನ್ನಡ ಸಿನಿಮಾ ಪ್ರೇಕ್ಷಕ ಮಾರು ಹೋಗಿದ್ದಾನೆ. ತೀರ ಸಣ್ಣ ಮಟ್ಟದಲ್ಲಿ ಆರಂಭ ಪಡೆದುಕೊಂಡ ಸಿನಿಮಾ ಈಗ ದೊಡ್ಡ ಯಶಸ್ಸಿನತ್ತ ಸಾಗುತ್ತಿದೆ. ದಿನದಿಂದ ದಿನಕ್ಕೆ ಶೋಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಸಿನಿಮಾನಲ್ಲಿ ನಟಿಸಿರುವ ಎಲ್ಲ ಕಲಾವಿದರ ನಟನೆಯ ಬಗ್ಗೆ, ನಿರ್ದೇಶನದ ಬಗ್ಗೆ ಅತೀವ ಮೆಚ್ಚುಗೆಯನ್ನು ಪ್ರೇಕ್ಷಕರು ವ್ಯಕ್ತಪಡಿಸುತ್ತಿದ್ದಾರೆ. ‘ಪ್ರೇಮದ ಊರಲಿ’ ಸಿನಿಮಾನಲ್ಲಿ ಶ್ರೀರಾಮ್ ನಾಯಕನಾಗಿ ನಟಿಸಿದ್ದಾರೆ. ವಿಡಿಯೋ ನೋಡಿ...

‘ಪ್ರೇಮದ ಊರಲಿ’ ಸಿನಿಮಾ ಅದ್ಧೂರಿ ಗೆಲುವು ಸಾಧಿಸಿದೆ. ಸರಳ, ಸುಂದರವಾದ ಕತೆಗೆ ಕನ್ನಡ ಸಿನಿಮಾ ಪ್ರೇಕ್ಷಕ ಮಾರು ಹೋಗಿದ್ದಾನೆ. ತೀರ ಸಣ್ಣ ಮಟ್ಟದಲ್ಲಿ ಆರಂಭ ಪಡೆದುಕೊಂಡ ಸಿನಿಮಾ ಈಗ ದೊಡ್ಡ ಯಶಸ್ಸಿನತ್ತ ಸಾಗುತ್ತಿದೆ. ದಿನದಿಂದ ದಿನಕ್ಕೆ ಶೋಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಸಿನಿಮಾನಲ್ಲಿ ನಟಿಸಿರುವ ಎಲ್ಲ ಕಲಾವಿದರ ನಟನೆಯ ಬಗ್ಗೆ, ನಿರ್ದೇಶನದ ಬಗ್ಗೆ ಅತೀವ ಮೆಚ್ಚುಗೆಯನ್ನು ಪ್ರೇಕ್ಷಕರು ವ್ಯಕ್ತಪಡಿಸುತ್ತಿದ್ದಾರೆ. ‘ಪ್ರೇಮದ ಊರಲಿ’ ಸಿನಿಮಾನಲ್ಲಿ ಶ್ರೀರಾಮ್ ನಾಯಕನಾಗಿ ನಟಿಸಿದ್ದಾರೆ. ಇದೀಗ ಶ್ರೀರಾಮ್ ಅವರು ಟಿವಿ9 ಕನ್ನಡದ ಜೊತೆಗೆ ಸಿನಿಮಾದ ಯಶಸ್ಸಿನ ಬಗ್ಗೆ ವಿಶೇಷವಾಗಿ ಮಾತನಾಡಿದ್ದಾರೆ. ಈ ಸಿನಿಮಾಕ್ಕಾಗಿ ತಾವು ಪಟ್ಟ ಕಷ್ಟದ ಬಗ್ಗೆಯೂ ಅವರು ಹೇಳಿಕೊಂಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More