‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
‘ಪ್ರೇಮದ ಊರಲಿ’ ಸಿನಿಮಾ ಬಿಡುಗಡೆ ಆಗಿ ಐದು ವಾರಗಳಾಗಿದ್ದು ಈಗಲೂ ಸಹ ಸಿನಿಮಾ ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ ತುಂಬಿದ ಗೃಹಗಳ ಪ್ರದರ್ಶನವನ್ನು ಕಾಣುತ್ತಿದೆ. ಸಿನಿಮಾ ಹಿಟ್ ಆಗಲು ಕಾರಣವಾದ ಹಲವು ಅಂಶಗಳಲ್ಲಿ ಸಿನಿಮಾದ ಸಂಗೀತವೂ ಒಂದಾಗಿದೆ. ಈ ಸಿನಿಮಾಕ್ಕೆ ಸುನಾದ್ ಗೌತಮ್ ಅವರು ಸಂಗೀತ ನೀಡಿದ್ದಾರೆ. ಸಿನಿಮಾದ ಹಾಡುಗಳು ಬಹಳ ಟ್ರೆಂಡಿಂಗ್ನಲ್ಲಿವೆ. ಸಿನಿಮಾಕ್ಕೆ ಸಂಗೀತ ನೀಡಿದ್ದರ ಬಗ್ಗೆ ನಿರ್ದೇಶಕರು ಮಾತನಾಡಿದ್ದಾರೆ. ಜೊತೆಗೆ ತಮ್ಮ ಸಂಭಾವನೆಯ ವಿಷಯವಾಗಿಯೂ ಹೇಳಿದ್ದಾರೆ. ವಿಡಿಯೋ ನೋಡಿ...
‘ಪ್ರೇಮದ ಊರಲಿ’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ನೂರು ಕೋಟಿ ಗಳಿಕೆ ದಾಟಿದೆ. ಸಿನಿಮಾ ಬಿಡುಗಡೆ ಆಗಿ ಐದು ವಾರಗಳಾಗಿದ್ದು ಈಗಲೂ ಸಹ ಸಿನಿಮಾ ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ ತುಂಬಿದ ಗೃಹಗಳ ಪ್ರದರ್ಶನವನ್ನು ಕಾಣುತ್ತಿದೆ. ಸಿನಿಮಾ ಹಿಟ್ ಆಗಲು ಕಾರಣವಾದ ಹಲವು ಅಂಶಗಳಲ್ಲಿ ಸಿನಿಮಾದ ಸಂಗೀತವೂ ಒಂದಾಗಿದೆ. ಈ ಸಿನಿಮಾಕ್ಕೆ ಸುನಾದ್ ಗೌತಮ್ ಅವರು ಸಂಗೀತ ನೀಡಿದ್ದಾರೆ. ಸಿನಿಮಾದ ಹಾಡುಗಳು ಬಹಳ ಟ್ರೆಂಡಿಂಗ್ನಲ್ಲಿವೆ. ಸಿನಿಮಾಕ್ಕೆ ಸಂಗೀತ ನೀಡಿದ್ದರ ಬಗ್ಗೆ ನಿರ್ದೇಶಕರು ಮಾತನಾಡಿದ್ದಾರೆ. ಜೊತೆಗೆ ತಮ್ಮ ಸಂಭಾವನೆಯ ವಿಷಯವಾಗಿಯೂ ಹೇಳಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Oct 24, 2026 08:38 PM
Follow Us
Latest Videos
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್ನಲ್ಲಿ ಕನ್ನಡ ಇದ್ರೆ ರಿಜೆಕ್ಟ್: ಅಳಲು ತೋಡಿಕೊಂಡ ಯುವತಿ

