‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?

Updated on: Oct 24, 2026 | 8:50 PM

‘ಪ್ರೇಮದ ಊರಲಿ’ ಸಿನಿಮಾ ಬಿಡುಗಡೆ ಆಗಿ ಐದು ವಾರಗಳಾಗಿದ್ದು ಈಗಲೂ ಸಹ ಸಿನಿಮಾ ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ ತುಂಬಿದ ಗೃಹಗಳ ಪ್ರದರ್ಶನವನ್ನು ಕಾಣುತ್ತಿದೆ. ಸಿನಿಮಾ ಹಿಟ್ ಆಗಲು ಕಾರಣವಾದ ಹಲವು ಅಂಶಗಳಲ್ಲಿ ಸಿನಿಮಾದ ಸಂಗೀತವೂ ಒಂದಾಗಿದೆ. ಈ ಸಿನಿಮಾಕ್ಕೆ ಸುನಾದ್ ಗೌತಮ್ ಅವರು ಸಂಗೀತ ನೀಡಿದ್ದಾರೆ. ಸಿನಿಮಾದ ಹಾಡುಗಳು ಬಹಳ ಟ್ರೆಂಡಿಂಗ್​​ನಲ್ಲಿವೆ. ಸಿನಿಮಾಕ್ಕೆ ಸಂಗೀತ ನೀಡಿದ್ದರ ಬಗ್ಗೆ ನಿರ್ದೇಶಕರು ಮಾತನಾಡಿದ್ದಾರೆ. ಜೊತೆಗೆ ತಮ್ಮ ಸಂಭಾವನೆಯ ವಿಷಯವಾಗಿಯೂ ಹೇಳಿದ್ದಾರೆ. ವಿಡಿಯೋ ನೋಡಿ...

‘ಪ್ರೇಮದ ಊರಲಿ’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ನೂರು ಕೋಟಿ ಗಳಿಕೆ ದಾಟಿದೆ. ಸಿನಿಮಾ ಬಿಡುಗಡೆ ಆಗಿ ಐದು ವಾರಗಳಾಗಿದ್ದು ಈಗಲೂ ಸಹ ಸಿನಿಮಾ ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ ತುಂಬಿದ ಗೃಹಗಳ ಪ್ರದರ್ಶನವನ್ನು ಕಾಣುತ್ತಿದೆ. ಸಿನಿಮಾ ಹಿಟ್ ಆಗಲು ಕಾರಣವಾದ ಹಲವು ಅಂಶಗಳಲ್ಲಿ ಸಿನಿಮಾದ ಸಂಗೀತವೂ ಒಂದಾಗಿದೆ. ಈ ಸಿನಿಮಾಕ್ಕೆ ಸುನಾದ್ ಗೌತಮ್ ಅವರು ಸಂಗೀತ ನೀಡಿದ್ದಾರೆ. ಸಿನಿಮಾದ ಹಾಡುಗಳು ಬಹಳ ಟ್ರೆಂಡಿಂಗ್​​ನಲ್ಲಿವೆ. ಸಿನಿಮಾಕ್ಕೆ ಸಂಗೀತ ನೀಡಿದ್ದರ ಬಗ್ಗೆ ನಿರ್ದೇಶಕರು ಮಾತನಾಡಿದ್ದಾರೆ. ಜೊತೆಗೆ ತಮ್ಮ ಸಂಭಾವನೆಯ ವಿಷಯವಾಗಿಯೂ ಹೇಳಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Oct 24, 2026 08:38 PM
Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More