AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hasanamba Temple: ಹಾಸನಾಂಬಾ ಸನ್ನಿಧಾನದಲ್ಲಿ ಭರದ ಸಿದ್ಧತೆ

ಹಾಸನದ ಐತಿಹಾಸಿಕ ಹಾಸನಾಂಬಾ ದೇಗುಲ ಇಂದಿನಿಂದ ಭಕ್ತರ ದರ್ಶನಕ್ಕೆ ಮುಕ್ತವಾಗುತ್ತಿದ್ದು, ನವೆಂಬರ್ 3ಕ್ಕೆ ಮದ್ಯಾಹ್ನ 12ಕ್ಕೆ ಗರ್ಭಗುಡಿ ಬಾಗಿಲನ್ನು ಮುಚ್ಚಲಾಗುತ್ತದೆ. ಅಲ್ಲಿವರೆಗೆ ಭಕ್ತರು ದೇವಿಯ ದರ್ಶನ ಪಡೆಬಹುದಾಗಿದೆ. ಇದೀಗ ಹಾಸನಾಂಬ ಕ್ಷೇತ್ರದಲ್ಲಿ ಭರ್ಜರಿ ಸಿದ್ಧತೆಗಳು ನಡೆದಿದ್ದು, ದೇಗುಲವನ್ನು ಸಿಂಗರಿಸಲಾಗಿದೆ. ಸಿದ್ಧತೆಯ ವಿವರ ಇಲ್ಲಿದೆ.

ಮಂಜುನಾಥ ಕೆಬಿ
| Updated By: Ganapathi Sharma|

Updated on: Oct 24, 2024 | 11:07 AM

Share

ಹಾಸನ, ಅಕ್ಟೋಬರ್ 24: ಈ ವರ್ಷದ ಹಾಸನಾಂಬ ದರ್ಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ದೇಗುಲದ ಗರ್ಭಗುಡಿ ಬಾಗಿಲು ತೆರೆಯಲಿದೆ. ಹಾಸನಾಂಬ ದರ್ಶನಕ್ಕೆ ಭರ್ಜರಿ ಸಿದ್ಧತೆ ನಡೆದಿದೆ. ಒಟ್ಟು 11 ದಿನ ದೇಗುಲದ ಬಾಗಿಲು ತೆರೆದಿರಲಿದೆ. ಆದರೆ 9 ದಿನಗಳು ಮಾತ್ರ ಭಕ್ತರ ದರ್ಶನಕ್ಕೆ ಅವಕಾಶ ಸಿಗಲಿದೆ. ದಿನದ 24 ಗಂಟೆಗಳೂ ಕೂಡ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಭಕ್ತರಿಗೆ ದರ್ಶನಕ್ಕೆ ಬೇಕಾದ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ದಸರಾ ಮಾದರಿಯ ಲೈಟಿಂಗ್ಸ್,  ಲೈಟಿಂಗ್ ವೀಕ್ಷಣೆಗೆ ಡಬಲ್ ಡೆಕ್ಕರ್ ಬಸ್, ಭಕ್ತರಿಗೆ ವಿಶೇಷ ದರ್ಶನ ಅವಕಾಶ ಸೇರಿದಂತೆ ಹಲವು ಸಿದ್ಧತೆಗಳನ್ನು ಮಾಡಲಾಗಿದೆ. ಸಿದ್ಧತೆ ಸಂಬಂಧಿಸಿದ ವಿಡಿಯೋ ಇಲ್ಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Daily Devotional: ಮಂಗಳ ಗೌರಿ ವ್ರತದ ಮಹತ್ವ ಹಾಗೂ ಆಚರಣೆಯ ಫಲ ತಿಳಿಯಿರಿ
Daily Devotional: ಮಂಗಳ ಗೌರಿ ವ್ರತದ ಮಹತ್ವ ಹಾಗೂ ಆಚರಣೆಯ ಫಲ ತಿಳಿಯಿರಿ
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ
‘ಅದೃಷ್ಟ ದೇವತೆ ಬಟ್ಟೆ ಬಿಚ್ಚಿಸುವವರು ದೇವರಿಗೆ ವಂದಿಸುತ್ತಾರೆ’; ಪ್ರಥಮ್
‘ಅದೃಷ್ಟ ದೇವತೆ ಬಟ್ಟೆ ಬಿಚ್ಚಿಸುವವರು ದೇವರಿಗೆ ವಂದಿಸುತ್ತಾರೆ’; ಪ್ರಥಮ್