AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ

ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ

ಸುಷ್ಮಾ ಚಕ್ರೆ
|

Updated on: May 09, 2026 | 1:12 PM

Share

ಈ ಹಿಂದೆ ಚುನಾವಣಾ ಪ್ರಚಾರದ ವೇಳೆ ಬಂಗಾಳಕ್ಕೆ ಬಂದಿದ್ದ ಪ್ರಧಾನಿ ಮೋದಿ ಮುಂದಿನ ಬಾರಿ ಬಿಜೆಪಿ ಸರ್ಕಾರದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬರುತ್ತೇನೆ ಎಂದು ಭವಿಷ್ಯ ನುಡಿದಿದ್ದರು. ಅದರಂತೆ ಬಂಗಾಳದಲ್ಲಿ ಮೊದಲ ಬಿಜೆಪಿ ಸರ್ಕಾರ ರಚನೆಯಾಗಿದೆ. ಹೀಗಾಗಿ, ಇಂದು ಬಿಜೆಪಿ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭದ ವೇದಿಕೆಯಲ್ಲಿ ಪ್ರಧಾನಿ ಮೋದಿ ಅಲ್ಲಿ ಸೇರಿದ್ದ ಪಶ್ಚಿಮ ಬಂಗಾಳದ ಮತದಾರರ ಮುಂದೆ ಶಿರ ಬಾಗಿ ನಮಸ್ಕಾರ ಮಾಡಿದ್ದಾರೆ. ಈ ಮೂಲಕ ತಮ್ಮ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

ಕೊಲ್ಕತ್ತಾ, ಮೇ 9: ಪಶ್ಚಿಮ ಬಂಗಾಳದಲ್ಲಿ (West Bengal) ಯಾರೂ ಊಹಿಸದ ರೀತಿಯಲ್ಲಿ ಟಿಎಂಸಿಯನ್ನು ಧೂಳೀಪಟ ಮಾಡಿದ ಬಿಜೆಪಿ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಈ ಹಿಂದೆ ಚುನಾವಣಾ ಪ್ರಚಾರದ ವೇಳೆ ಬಂಗಾಳಕ್ಕೆ ಬಂದಿದ್ದ ಪ್ರಧಾನಿ ಮೋದಿ ಮುಂದಿನ ಬಾರಿ ಬಿಜೆಪಿ ಸರ್ಕಾರದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬರುತ್ತೇನೆ ಎಂದು ಭವಿಷ್ಯ ನುಡಿದಿದ್ದರು. ಅದರಂತೆ ಬಂಗಾಳದಲ್ಲಿ ಮೊದಲ ಬಿಜೆಪಿ ಸರ್ಕಾರ ರಚನೆಯಾಗಿದೆ. ಹೀಗಾಗಿ, ಇಂದು ಬಿಜೆಪಿ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭದ ವೇದಿಕೆಯಲ್ಲಿ ಪ್ರಧಾನಿ ಮೋದಿ ಅಲ್ಲಿ ಸೇರಿದ್ದ ಪಶ್ಚಿಮ ಬಂಗಾಳದ ಮತದಾರರ ಮುಂದೆ ಶಿರ ಬಾಗಿ ನಮಸ್ಕಾರ ಮಾಡಿದ್ದಾರೆ. ಈ ಮೂಲಕ ತಮ್ಮ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More