Narendra Modi: ಗಾಂಧಿ ಚರಕದಿಂದ ಖಾದಿ ನೂಲು ತೆಗೆದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಈಗ ಗುಜರಾತ್ ಪ್ರವಾಸದಲ್ಲಿದ್ದಾರೆ. ತವರು ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅಹ್ಮದಾಬಾದ್‌ನಲ್ಲಿ ನಡೆದ ಖಾದಿ ಉತ್ಸವದಲ್ಲಿ ಪಾಲ್ಗೊಂಡರು. ನಂತರ ಅಲ್ಲಿಯೇ ಇದ್ದ ಚರಕದಿಂದ ಖಾದಿ ನೂಲನ್ನೂ ನೂಲಿದ್ದು ವಿಶೇಷವಾಗಿತ್ತು.
ಅಹಮದಾಬಾದ್‌ನಲ್ಲಿ ಶನಿವಾರ ನಡೆದ ‘ಖಾದಿ ಉತ್ಸವ’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚರಕಾದಿಂದ ಖಾದಿ ನೂಲು ತೆಗೆದರು. ಗುಜರಾತ್‌ಗೆ ಎರಡು ದಿನಗಳ ಭೇಟಿಯಲ್ಲಿರುವ ಪ್ರಧಾನಿ ಅಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಈಗ ಗುಜರಾತ್ ಪ್ರವಾಸದಲ್ಲಿದ್ದಾರೆ. ತವರು ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅಹ್ಮದಾಬಾದ್‌ನಲ್ಲಿ ನಡೆದ ಖಾದಿ ಉತ್ಸವದಲ್ಲಿ ಪಾಲ್ಗೊಂಡರು. ನಂತರ ಅಲ್ಲಿಯೇ ಇದ್ದ ಚರಕದಿಂದ ಖಾದಿ ನೂಲನ್ನೂ ನೂಲಿದ್ದು ವಿಶೇಷವಾಗಿತ್ತು.
Published on: Aug 27, 2022 11:10 PM