ಛತ್ತೀಸ್‌ಗಢದ ನವ ರಾಯ್‌ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ
ಛತ್ತೀಸ್‌ಗಢ ರಾಜ್ಯ ರಚನೆಯ 25 ವರ್ಷಗಳನ್ನು ಗುರುತಿಸುವ ಸಲುವಾಗಿ ಛತ್ತೀಸ್‌ಗಢ ರಜತ್ ಮಹೋತ್ಸವದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಈ ವೇಳೆ ರಸ್ತೆಗಳು, ಕೈಗಾರಿಕೆ, ಆರೋಗ್ಯ ರಕ್ಷಣೆ ಮತ್ತು ಇಂಧನದಂತಹ ಪ್ರಮುಖ ಕ್ಷೇತ್ರಗಳಲ್ಲಿ 14,260 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ.
ಛತ್ತೀಸ್‌ಗಢ, ನವೆಂಬರ್ 1: ಛತ್ತೀಸ್‌ಗಢ ರಾಜ್ಯ ರಚನೆಯ 25 ವರ್ಷಗಳನ್ನು ಗುರುತಿಸುವ ಸಲುವಾಗಿ ಛತ್ತೀಸ್‌ಗಢ ರಜತ್ ಮಹೋತ್ಸವದಲ್ಲಿ ಪ್ರಧಾನಿ ಮೋದಿ (PM Modi) ಭಾಗವಹಿಸಿದ್ದಾರೆ. ಈ ವೇಳೆ ರಸ್ತೆಗಳು, ಕೈಗಾರಿಕೆ, ಆರೋಗ್ಯ ರಕ್ಷಣೆ ಮತ್ತು ಇಂಧನದಂತಹ ಪ್ರಮುಖ ಕ್ಷೇತ್ರಗಳಲ್ಲಿ 14,260 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Nov 01, 2025 06:52 PM
Latest Videos

