ಛತ್ತೀಸ್‌ಗಢದ ನವ ರಾಯ್‌ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ

Updated on: Nov 01, 2025 | 6:53 PM

ಛತ್ತೀಸ್‌ಗಢ ರಾಜ್ಯ ರಚನೆಯ 25 ವರ್ಷಗಳನ್ನು ಗುರುತಿಸುವ ಸಲುವಾಗಿ ಛತ್ತೀಸ್‌ಗಢ ರಜತ್ ಮಹೋತ್ಸವದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಈ ವೇಳೆ ರಸ್ತೆಗಳು, ಕೈಗಾರಿಕೆ, ಆರೋಗ್ಯ ರಕ್ಷಣೆ ಮತ್ತು ಇಂಧನದಂತಹ ಪ್ರಮುಖ ಕ್ಷೇತ್ರಗಳಲ್ಲಿ 14,260 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ.

ಛತ್ತೀಸ್​ಗಢ, ನವೆಂಬರ್ 1: ಛತ್ತೀಸ್‌ಗಢ ರಾಜ್ಯ ರಚನೆಯ 25 ವರ್ಷಗಳನ್ನು ಗುರುತಿಸುವ ಸಲುವಾಗಿ ಛತ್ತೀಸ್‌ಗಢ ರಜತ್ ಮಹೋತ್ಸವದಲ್ಲಿ ಪ್ರಧಾನಿ ಮೋದಿ (PM Modi) ಭಾಗವಹಿಸಿದ್ದಾರೆ. ಈ ವೇಳೆ ರಸ್ತೆಗಳು, ಕೈಗಾರಿಕೆ, ಆರೋಗ್ಯ ರಕ್ಷಣೆ ಮತ್ತು ಇಂಧನದಂತಹ ಪ್ರಮುಖ ಕ್ಷೇತ್ರಗಳಲ್ಲಿ 14,260 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Nov 01, 2025 06:52 PM
Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More