PM Narendra Modi roadshow in Kalaburagi Live: ಕಲಬುರಗಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೆಗಾ ರೋಡ್ ಶೋ

|

Updated on: May 02, 2023 | 7:14 PM

ಬಿಸಿಲುನಾಡು ಕಲಬುರಗಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ರೋಡ್ ಶೋ ಲೈವ್......

ಕಲಬುರಗಿ: ಬಿಸಿಲುನಾಡು ಕಲಬುರಗಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ರೋಡ್ ಶೋ (roadshow) ಅರಂಭವಾಗಿದೆ. ಪ್ರಧಾನಿ ಮೋದಿ ಸಿಂಧನೂರಲ್ಲಿ (Sindhanur) ನಡೆದ ಕಾರ್ಯಕ್ರಮಕ್ಕೆ ಆಗಮಿಸುವ ಮೊದಲೇ ಉರಿ ಬಿಸಿಲನ್ನೂ ಲೆಕ್ಕಿಸದೆ ಕಲಬುರಗಿಯ ರಸ್ತೆಗಳಲ್ಲಿ ಜಮಾಯಿಸಲಾರಂಭಿಸಿದ್ದರು. ಭಾರತ್ ಮಾತಾಕೀ ಜೈ, ಜೈ ಶ್ರೀರಾಮ್, ಜೈ ಜೈ ಮೋದಿ ಘೋಷಣೆಗಳು ಮೊಳಗುತ್ತಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ