ಪ್ರಧಾನಿ ನರೇಂದ್ರ ಮೋದಿ ಎಪ್ರಿಲ್ ತಿಂಗಳಲ್ಲಿ ಶಿವಮೊಗ್ಗಕ್ಕೆ ಬರುತ್ತಿದ್ದಾರೆ: ಸಚಿವ ಕೆಎಸ್ ಈಶ್ವರಪ್ಪ
ಅತ್ಯುತ್ತಮ ಗ್ರಾಮ ಪ್ರಶಸ್ತಿ ಪಡೆದ ಆಯ್ದ ಗ್ರಾಮಕ್ಕೆ ಪ್ರಧಾನಿಗಳು ಭೇಟಿ ನೀಡಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಶಿವಮೊಗ್ಗದಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ(Narendra modi) ಎಪ್ರಿಲ್ ತಿಂಗಳಲ್ಲಿ ಶಿವಮೊಗ್ಗಕ್ಕೆ ಬರುತ್ತಿದ್ದಾರೆ. ವಿವಿಧ ಗ್ರಾಮಗಳಿಗೆ ಭೇಟಿ ನೀಡಲು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಈ ವೇಳೆ ಶಿವಮೊಗ್ಗ ಜಿಲ್ಲೆಯ ಗ್ರಾಮಕ್ಕೂ ಭೇಟಿ ನೀಡಲಿದ್ದಾರೆ. ಅತ್ಯುತ್ತಮ ಗ್ರಾಮ ಪ್ರಶಸ್ತಿ ಪಡೆದ ಆಯ್ದ ಗ್ರಾಮಕ್ಕೆ ಪ್ರಧಾನಿಗಳು ಭೇಟಿ ನೀಡಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ(KS Eshwarappa) ಶಿವಮೊಗ್ಗದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:
ಮೊದಲ ಭಾರತ-ಮಧ್ಯ ಏಷ್ಯಾ ಶೃಂಗಸಭೆ ಇಂದು; ವರ್ಚುವಲ್ ಆಗಿ ಸಭೆ ಆಯೋಜಿಸಲಿದ್ದಾರೆ ನರೇಂದ್ರ ಮೋದಿ
ನಾನು ಬೆಳೆಯಲು ಸಂಘ ಪರಿವಾರ, ಬಿಎಸ್ ಯಡಿಯೂರಪ್ಪ ಕಾರಣ; ಸಚಿವ ಕೆಎಸ್ ಈಶ್ವರಪ್ಪ ಹೇಳಿಕೆ
Published on: Feb 02, 2022 09:43 AM
Latest Videos
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್ಬಾಸ್ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ

