ಬಿಎಸ್​ವೈ ಕೈ ಹಿಡಿದು ಮಾತನಾಡಿಸಿದ ನರೇಂದ್ರ ಮೋದಿ!

Updated on: May 10, 2026 | 10:54 AM

ಆರ್ಟ್ ಆಫ್ ಲಿವಿಂಗ್ ಆಶ್ರಮದ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿಯ 70ನೇ ಜನ್ಮೋತ್ಸವ ಹಾಗೂ ಆಶ್ರಮದ 45ನೇ ವರ್ಷದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದು, ಅಪಾರ ಉತ್ಸಾಹ ಮತ್ತು ಘೋಷಣೆಗಳೊಂದಿಗೆ ಭವ್ಯ ಸ್ವಾಗತ ಪಡೆದಿದ್ದಾರೆ. ಈ ವೇಳೆ ಮೋದಿ ಮಾಜಿ ಮುಖ್ಯಮಂತ್ರಿ, ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪನವರ ಕೈ ಹಿಡಿದು ಮಾತನಾಡಿಸಿದರು.

ಬೆಂಗಳೂರು, ಮೇ 10: ಆರ್ಟ್ ಆಫ್ ಲಿವಿಂಗ್ ಆಶ್ರಮದ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿಯ 70ನೇ ಜನ್ಮೋತ್ಸವ ಹಾಗೂ ಆಶ್ರಮದ 45ನೇ ವರ್ಷದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದು, ಅಪಾರ ಉತ್ಸಾಹ ಮತ್ತು ಘೋಷಣೆಗಳೊಂದಿಗೆ ಭವ್ಯ ಸ್ವಾಗತ ಪಡೆದಿದ್ದಾರೆ. ಈ ವೇಳೆ ಮೋದಿ ಮಾಜಿ ಮುಖ್ಯಮಂತ್ರಿ, ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪನವರ ಕೈ ಹಿಡಿದು ಮಾತನಾಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More