ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದೆ. ಬಂಧಿತ ಆರೋಪಿಗಳ ವಿಚಾರಣೆ ಮುಂದುವರಿದಿದೆ. ಕೆಲವರ ಪೋಲೀಸ್ ಕಸ್ಟಡಿ ಅಂತ್ಯಗೊಂಡಿರುವ ಕಾರಣ ಕಾನೂನು ಪ್ರಕ್ರಿಯೆ ನಡೆಯುತ್ತಿದ್ದು, ಆರೋಪಿಗಳನ್ನು ಮಂಗಳೂರಿನಿಂದ ಬೇರೆ ಬೇರೆ ಜೈಲಿಗೆ ಸ್ಥಳಾಂತರ ಮಾಡಲಾಗುತ್ತಿದ್ದು, ಈ ವೇಳೆ ಹಾಶ್ ಶೆಟ್ಟಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಚೊಟ್ಟೆ ನೌಷದ್ ಮೇಲೆ ಜೈಲಿನಲ್ಲೇ ದಾಳಿ ಯತ್ನ ನಡೆದಿದೆ.
ಮಂಗಳೂರು(ಮೇ.19) ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದೆ. ಬಂಧಿತ ಆರೋಪಿಗಳ ವಿಚಾರಣೆ ಮುಂದುವರಿದಿದೆ. ಕೆಲವರ ಪೋಲೀಸ್ ಕಸ್ಟಡಿ ಅಂತ್ಯಗೊಂಡಿರುವ ಕಾರಣ ಕಾನೂನು ಪ್ರಕ್ರಿಯೆ ನಡೆಯುತ್ತಿದ್ದು, ಆರೋಪಿಗಳನ್ನು ಮಂಗಳೂರಿನಿಂದ ಬೇರೆ ಬೇರೆ ಜೈಲಿಗೆ ಸ್ಥಳಾಂತರ ಮಾಡಲಾಗುತ್ತಿದ್ದು, ಈ ವೇಳೆ ಹಾಶ್ ಶೆಟ್ಟಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಚೊಟ್ಟೆ ನೌಷದ್ ಮೇಲೆ ಜೈಲಿನಲ್ಲೇ ದಾಳಿ ಯತ್ನ ನಡೆದಿದೆ. ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಇತರೆ ಕೈದಿಗಳು ಕೈಗೆ ಸಿಕ್ಕ ವಸ್ತುಗಳಿಂದ ಚೊಟ್ಟೆ ನೌಷಾದ್ ಮೇಲೆ ದಾಳಿ ಮಾಡಿದ್ದಾರೆ. ಆದರೆ ಪೊಲೀಸರು ಮಧ್ಯಪ್ರವೇಶದಿಂದ ಚೊಟ್ಟ ನೌಷಾದ್ ಬಚಾವ್ ಆಗಿದ್ದಾನೆ. ಇನ್ನು ದಾಳಿ ವಿಡಿಯೋ ಟಿವಿ9ಗೆ ಲಭ್ಯವಾಗಿದೆ.
Latest Videos