AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೃಥ್ವಿ ಅಂಬರ್-ಕಾರ್ತಿಕ್ ಮಹೇಶ್​ಗೆ ‘ಗ್ಯಾಸ್ ಟ್ರಬಲ್’: ಇಬ್ಬರಲ್ಲಿ ಯಾರು ಹೀರೊ?

ಪೃಥ್ವಿ ಅಂಬರ್-ಕಾರ್ತಿಕ್ ಮಹೇಶ್​ಗೆ ‘ಗ್ಯಾಸ್ ಟ್ರಬಲ್’: ಇಬ್ಬರಲ್ಲಿ ಯಾರು ಹೀರೊ?

ಮಂಜುನಾಥ ಸಿ.
|

Updated on: Apr 05, 2026 | 6:09 PM

Share

Karthik Mahesh: ಹಾಸ್ಯಮಯವಾದ ಈ ಪ್ರೋಮೊನಲ್ಲಿ ಪೃಥ್ವಿ ಅಂಬರ್​​ಗೆ ‘ಗ್ಯಾಸ್ ಟ್ರಬಲ್’ ಕಾರ್ತಿಕ್​​ಗೂ ‘ಗ್ಯಾಸ್ ಟ್ರಬಲ್’ ನಿರ್ಮಾಪಕರಿಗೆ ಡೊನಾಲ್ಡ್ ಟ್ರಂಪ್, ಇನ್ನೂ ಯಾರ್ಯಾರಿಂದಲೋ ಕರೆ ಬರುತ್ತಿವೆ. ಒಟ್ಟಾರೆ ಚಿತ್ರ ವಿಚಿತ್ರವಾದ ಈ ವಿಡಿಯೋದ ಉದ್ದೇಶವೇನು? ಇಬ್ಬರೂ ನಟಿಸುತ್ತಿರುವ ಸಿನಿಮಾ ಯಾವುದು? ಇಬ್ಬರಲ್ಲಿ ಯಾರು ಹೀರೋ? ವಿಡಿಯೋ ನೋಡಿ...

ನಟ ಪೃಥ್ವಿ ಅಂಬರ್ (Prithvi Ambar) ಮತ್ತು ಬಿಗ್​​ಬಾಸ್ 10 ವಿಜೇತ ಕಾರ್ತಿಕ್ ಮಹೇಶ್ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಇಬ್ಬರೂ ಒಟ್ಟಿಗೆ ಒಂದೇ ಸಿನಿಮಾನಲ್ಲಿ ನಟಿಸಲಿದ್ದು, ಸಿನಿಮಾ ಘೋಷಣೆಗೆಂದು ವಿಶೇಷ ಪ್ರೋಮೊ ಮಾಡಲಾಗಿದೆ. ಹಾಸ್ಯಮಯವಾದ ಈ ಪ್ರೋಮೊನಲ್ಲಿ ಪೃಥ್ವಿ ಅಂಬರ್​​ಗೆ ‘ಗ್ಯಾಸ್ ಟ್ರಬಲ್’ ಕಾರ್ತಿಕ್​​ಗೂ ‘ಗ್ಯಾಸ್ ಟ್ರಬಲ್’ ನಿರ್ಮಾಪಕರಿಗೆ ಡೊನಾಲ್ಡ್ ಟ್ರಂಪ್, ಇನ್ನೂ ಯಾರ್ಯಾರಿಂದಲೋ ಕರೆ ಬರುತ್ತಿವೆ. ಒಟ್ಟಾರೆ ಚಿತ್ರ ವಿಚಿತ್ರವಾದ ಈ ವಿಡಿಯೋದ ಉದ್ದೇಶವೇನು? ಇಬ್ಬರೂ ನಟಿಸುತ್ತಿರುವ ಸಿನಿಮಾ ಯಾವುದು? ಇಬ್ಬರಲ್ಲಿ ಯಾರು ಹೀರೋ? ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More