‘ಕಡುವ’ ಚಿತ್ರದ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿಳಿದ ಪೃಥ್ವಿರಾಜ್ ಸುಕುಮಾರನ್; ವೈರಲ್ ಆಯ್ತು ಫೋಟೋ
‘ಕಡುವ’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಈ ಚಿತ್ರದ ಪ್ರಚಾರಕ್ಕಾಗಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ.
ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ಅವರಿಗೂ ಕರ್ನಾಟಕಕ್ಕೂ ಒಳ್ಳೆಯ ನಂಟಿದೆ. ಕನ್ನಡದ ‘ಕೆಜಿಎಫ್ 2’ ಚಿತ್ರವನ್ನು ಮಲಯಾಳಂನಲ್ಲಿ ರಿಲೀಸ್ ಮಾಡುವ ಜವಾಬ್ದಾರಿಯನ್ನು ಅವರೇ ಹೊತ್ತುಕೊಂಡಿದ್ದರು. ಚಿತ್ರದ ಟ್ರೇಲರ್ ಲಾಂಚ್ ವೇಳೆ ಅವರು ಬೆಂಗಳೂರಿಗೆ ಆಗಮಿಸಿದ್ದರು. ಇನ್ನು, ಕನ್ನಡದ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್’ (Hombale Films) ಬಂಡವಾಳ ಹೂಡುತ್ತಿರುವ ‘ಟೈಸನ್’ ಚಿತ್ರಕ್ಕೆ ಅವರೇ ನಿರ್ದೇಶನ ಮಾಡಿ, ನಟಿಸುತ್ತಿದ್ದಾರೆ. ಈಗ ಅವರ ನಟನೆಯ ‘ಕಡುವ’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಈ ಚಿತ್ರದ ಪ್ರಚಾರಕ್ಕಾಗಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ತೆಗೆದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಫೋಟೋವನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.
ಇದನ್ನೂ ಓದಿ: ನೂರಾರು ಕೋಟಿ ಗಳಿಸಿದರೂ ಆ ತಪ್ಪು ಮಾಡಲಿಲ್ಲ ಹೊಂಬಾಳೆ ಫಿಲ್ಮ್ಸ್; ನಿರ್ಮಾಪಕರ ಜಾಣತನದ ನಡೆ
Mike Tyson: ವಿಮಾನದಲ್ಲಿ ಕಿರಿಕಿರಿ ಮಾಡಿದ ಯುವಕ; ಸಿಟ್ಟಿಗೆದ್ದ ಮೈಕ್ ಟೈಸನ್ ಮಾಡಿದ್ದೇನು? ವಿಡಿಯೋ ವೈರಲ್
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

