ಕೊರೊನಾ ಟೈಮಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಹಣ ವಸೂಲಿ ದಂಧೆ

[lazy-load-videos-and-sticky-control id=”abWr-eS9zJ8″] ಗದಗ: ಕೊರೊನಾ ಸಂಕಷ್ಟದ ಸಮಯದಲ್ಲೂ ಆಸ್ಪತ್ರೆಗಳು ಜನ ಬಳಿ ಹಣ ಪೀಕುತ್ತಿವೆ. ಕೊರೊನಾ ಮಹಾಮಾರಿಯಿಂದ ಎಲ್ಲವನ್ನೂ ಕಳೆದುಕಕೊಂಡ ಮಂದಿಗೆ ಆಸ್ಪತ್ರೆಯ ಖರ್ಚು ಭರಿಸುವುದು ಅಸಾಧ್ಯ. ಸರ್ಕಾರ ಕೂಡ ಈ ಬಗ್ಗೆ ಕಠಿಣ ಕ್ರಮ ಕೈಗೊಂಡ್ರು ಕೆಲ ಖಾಸಗಿ ಆಸ್ಪತ್ರೆಗಳು ಹಣ ವಸೂಲಿ ಮಾಡುತ್ತಿವೆ. ಜಿಲ್ಲೆಯ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಪ್ಯಾಕೇಜ್‌ ರೇಟ್‌ ಫಿಕ್ಸ್ ಮಾಡಲಾಗಿದೆ. 1 ದಿನದ ಚಿಕಿತ್ಸೆಗೆ ₹20,000, ₹15,000 ಹೀಗೆ ದರ ನಿಗದಿ ಮಾಡಲಾಗಿದೆ. ಒಂದು ವಾರ ಸೋಂಕಿತರು […]

ಕೊರೊನಾ ಟೈಮಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಹಣ ವಸೂಲಿ ದಂಧೆ
Follow us
ಆಯೇಷಾ ಬಾನು
| Updated By:

Updated on:Jul 27, 2020 | 9:17 PM

[lazy-load-videos-and-sticky-control id=”abWr-eS9zJ8″]

ಗದಗ: ಕೊರೊನಾ ಸಂಕಷ್ಟದ ಸಮಯದಲ್ಲೂ ಆಸ್ಪತ್ರೆಗಳು ಜನ ಬಳಿ ಹಣ ಪೀಕುತ್ತಿವೆ. ಕೊರೊನಾ ಮಹಾಮಾರಿಯಿಂದ ಎಲ್ಲವನ್ನೂ ಕಳೆದುಕಕೊಂಡ ಮಂದಿಗೆ ಆಸ್ಪತ್ರೆಯ ಖರ್ಚು ಭರಿಸುವುದು ಅಸಾಧ್ಯ. ಸರ್ಕಾರ ಕೂಡ ಈ ಬಗ್ಗೆ ಕಠಿಣ ಕ್ರಮ ಕೈಗೊಂಡ್ರು ಕೆಲ ಖಾಸಗಿ ಆಸ್ಪತ್ರೆಗಳು ಹಣ ವಸೂಲಿ ಮಾಡುತ್ತಿವೆ.

ಜಿಲ್ಲೆಯ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಪ್ಯಾಕೇಜ್‌ ರೇಟ್‌ ಫಿಕ್ಸ್ ಮಾಡಲಾಗಿದೆ. 1 ದಿನದ ಚಿಕಿತ್ಸೆಗೆ ₹20,000, ₹15,000 ಹೀಗೆ ದರ ನಿಗದಿ ಮಾಡಲಾಗಿದೆ. ಒಂದು ವಾರ ಸೋಂಕಿತರು ಚಿಕಿತ್ಸೆ ಪಡೆದ್ರೆ ಲಕ್ಷ ಲಕ್ಷ ವಸೂಲಿ ಮಾಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳ ಚಿಕಿತ್ಸೆ ವೆಚ್ಚ ಕೇಳಿ ಸಾರ್ವಜನಿಕರು ಕಂಗಾಲಾಗಿದ್ದಾರೆ. ಇಷ್ಟಾದ್ರೂ ಖಾಸಗಿ ಆಸ್ಪತ್ರೆಗಳ ಬಗ್ಗೆ ಜಿಲ್ಲಾಡಳಿತ ಮೌನವಾಗಿದೆ.

ಜಿಮ್ಸ್‌ ಆಸ್ಪತ್ರೆ ಈಗಾಗಲೇ ಸೋಂಕಿತರಿಂದ ಭರ್ತಿಯಾಗಿದೆ. ಸದ್ಯ ಸೋಂಕಿತರಿಗೆ ಮೊರಾರ್ಜಿ ವಸತಿ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಸೂಕ್ತ ಮಾಹಿತಿ ಇಲ್ಲದೆ ಜಿಲ್ಲೆಯ ಕೊರೊನಾ ಸೋಂಕಿತರು ಖಾಸಗಿ ಆಸ್ಪತ್ರೆಗಳಿಗೆ ತೆರಳುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳಿಗೆ ಮೂಗುದಾರ ಹಾಕುವಲ್ಲಿ ಜಿಲ್ಲಾಡಳಿತ ನಿರ್ಲಕ್ಷ್ಯವಹಿಸುತ್ತಿದೆ. ಪ್ರಸ್ತುತ 628 ಆಕ್ಟಿವ್ ಕೇಸ್​ಗಳಿವೆ.

Published On - 7:57 am, Mon, 27 July 20

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ