AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್

ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್

ಮಂಜುನಾಥ ಸಿ.
|

Updated on: Feb 10, 2026 | 7:00 PM

Share

Priya Hassan movie: ಕನ್ನಡ ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಮಾಡಬೇಕು ಎಂಬ ನಿರ್ಣಯದ ಬಗ್ಗೆ ಈಗ ಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಫಿಲಂ ಚೇಂಬರ್ ವತಿಯಿಂದ ಸಂಭ್ರಮಾಚರಣೆ ಮಾಡಲಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದ್ದು, ಇದಕ್ಕೆ ಕೆಲವು ನಿರ್ಮಾಪಕರುಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇಂದು (ಫೆಬ್ರವರಿ 10) ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿರ್ಮಾಪಕಿ ಪ್ರಿಯಾ ಹಾಸನ್, 93ರ ಸಂಭ್ರಮಾಚರಣೆ ಬೇಡ, ಚಿತ್ರರಂಗ ಈಗ ಸಂಕಷ್ಟದಲ್ಲಿದೆ, ಹೀಗಿರುವಾಗ ದುಂದು ವೆಚ್ಚ ಬೇಡ, 100ನೇ ವರ್ಷದ ಆಚರಣೆ ಮಾಡುವುದು ಹೆಚ್ಚು ಅರ್ಥಪೂರ್ಣವಾಗಿರುತ್ತದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಿ...

ಕನ್ನಡ ಚಿತ್ರರಂಗದ (Sandalwood) 93ನೇ ವರ್ಷದ ಸಂಭ್ರಮಾಚರಣೆ ಮಾಡಬೇಕು ಎಂಬ ನಿರ್ಣಯದ ಬಗ್ಗೆ ಈಗ ಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಫಿಲಂ ಚೇಂಬರ್ ವತಿಯಿಂದ ಸಂಭ್ರಮಾಚರಣೆ ಮಾಡಲಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದ್ದು, ಇದಕ್ಕೆ ಕೆಲವು ನಿರ್ಮಾಪಕರುಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇಂದು (ಫೆಬ್ರವರಿ 10) ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿರ್ಮಾಪಕಿ ಪ್ರಿಯಾ ಹಾಸನ್, 93ರ ಸಂಭ್ರಮಾಚರಣೆ ಬೇಡ, ಚಿತ್ರರಂಗ ಈಗ ಸಂಕಷ್ಟದಲ್ಲಿದೆ, ಹೀಗಿರುವಾಗ ದುಂದು ವೆಚ್ಚ ಬೇಡ, 100ನೇ ವರ್ಷದ ಆಚರಣೆ ಮಾಡುವುದು ಹೆಚ್ಚು ಅರ್ಥಪೂರ್ಣವಾಗಿರುತ್ತದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ