AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರೀಮ್ ಕಾರು ರಿವೀಲ್ ಮಾಡಿದ ಪ್ರಿಯಾ ಸುದೀಪ್; ನೀವು ಊಹಿಸಲಿಕ್ಕೂ ಸಾಧ್ಯವಿಲ್ಲ

ಡ್ರೀಮ್ ಕಾರು ರಿವೀಲ್ ಮಾಡಿದ ಪ್ರಿಯಾ ಸುದೀಪ್; ನೀವು ಊಹಿಸಲಿಕ್ಕೂ ಸಾಧ್ಯವಿಲ್ಲ

ರಾಜೇಶ್ ದುಗ್ಗುಮನೆ
|

Updated on: Feb 17, 2026 | 9:55 AM

Share

ನಿರ್ಮಾಪಕಿ ಪ್ರಿಯಾ ಸುದೀಪ್ ಅವರು ಹಲವು ವೇದಿಕೆಗಳ ಮೇಲೆ ಕಾಣಿಸಿಕೊಳ್ಳುತ್ತಾ ಇದ್ದಾರೆ. ಈಗ ಅವರು ಕಾರ್ ರೇಸ್ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ. ‘ಕಿಚ್ಚಾಸ್ ಕಿಂಗ್ಸ್ ಬೆಂಗಳೂರು’ ತಂಡದ ಒಡೆತನವನ್ನು ಅವರು ಹೊಂದಿದ್ದಾರೆ. ಈಗ ಪ್ರಿಯಾ ಅವರ ಹೊಸ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ. ಆ ಪೋಸ್ಟ್ ಬಗ್ಗೆ ಇಲ್ಲಿದೆ ಮಾಹಿತಿ.

ಪ್ರಿಯಾ ಸುದೀಪ್ ಅವರು ‘ಕಿಚ್ಚಾಸ್ ಕಿಂಗ್ಸ್ ಬೆಂಗಳೂರು’ ತಂಡದ ಒಡೆತನ ಹೊಂದಿದ್ದಾರೆ. ಸುದೀಪ್ ಅವರು ಬೆನ್ನು ತಟ್ಟಿದ್ದರಿಂದ ಈ ತಂಡದ ಮಾಲೀಕರಾಗಲು ಅವರು ಒಪ್ಪಿದರು. ಈ ತಂಡದ ಬಗ್ಗೆ ಮಾತನಾಡುವಾಗ ಅವರು ಕಾರುಗಳ ಬಗ್ಗೆ ಒಂದಷ್ಟು ವಿಷಯ ಹೇಳಿಕೊಂಡಿದ್ದಾರೆ. ತಮ್ಮ ಡ್ರೀಮ್ ಕಾರ್ ಬಗ್ಗೆಯೂ ಅವರು ಮಾಹಿತಿ ರಿವೀಲ್ ಮಾಡಿದ್ದಾರೆ. ಮಿನಿ ಕೂಪರ್ ಪ್ರಿಯಾ ಅವರ ಡ್ರೀಮ್ ಕಾರು. ಎಲೆಕ್ಟ್ರಿಕ್​ಗಿಂತ ಮ್ಯಾನ್ಯುವಲ್​ನ ಅವರು ಹೆಚ್ಚು ಇಷ್ಟಪಡುತ್ತಾರೆ. ಆಟೋಮ್ಯಾಟಿಕ್​​ಗಿಂತ ಮ್ಯಾನ್ಯುವೆಲ್ ಕಾರನ್ನು ಅವರು ಹೆಚ್ಚು ಇಷ್ಟಪಡುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More