AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್‌ಎಸ್‌ಎಸ್‌ ಅವಹೇಳನ ಪ್ರಕರಣ: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಆರ್‌ಎಸ್‌ಎಸ್‌ ಅವಹೇಳನ ಪ್ರಕರಣ: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಹೈಕೋರ್ಟ್ ಸೂಚನೆ

ರಮೇಶ್​ ಎಮ್​.
| Edited By: |

Updated on:Oct 01, 2026 | 7:09 PM

Share

ಆರ್‌ಎಸ್‌ಎಸ್‌ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಿಯಾಂಕ್ ಖರ್ಗೆ ಮತ್ತು ಮೊಹಮ್ಮದ್ ನಲಪಾಡ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯಿತು. ಹೈಕೋರ್ಟ್ ಅರ್ಜಿಯನ್ನು ಇತ್ಯರ್ಥಪಡಿಸಿ, ಸೆಷನ್ಸ್ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಲು ಇಬ್ಬರಿಗೂ ಸೂಚನೆ ನೀಡಿದೆ. ಆರ್‌ಎಸ್‌ಎಸ್‌ ಮತ್ತು ಅದರ ಸದಸ್ಯರ ವಿರುದ್ಧ ಮಾನನಷ್ಟಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಆರ್‌ಎಸ್‌ಎಸ್ ಕಾರ್ಯಕರ್ತ ಎ. ತೇಜಸ್ ಎಂಬವರು ಇವರ ವಿರುದ್ಧ ದೂರು ದಾಖಲಿಸಿದ್ದರು.

ಬೆಂಗಳೂರು, ಅಕ್ಟೋಬರ್​​ 01: ಆರ್‌ಎಸ್‌ಎಸ್‌ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ರದ್ದು ಮಾಡುವಂತೆ ಕೋರಿ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ ಮತ್ತು ಮೊಹಮ್ಮದ್ ನಲಪಾಡ್ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್​​ ಏಕಸದಸ್ಯ ಪೀಠ ಇತ್ಯರ್ಥಪಡಿಸಿದೆ. ಸೆಷನ್ಸ್ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಲು ಇಬ್ಬರಿಗೂ ನ್ಯಾಯಾಲಯ ಸೂಚನೆ ನೀಡಿದೆ. 2025ರ ಅಕ್ಟೋಬರ್‌ನಲ್ಲಿ ಸಾಮಾಜಿಕ ಜಾಲತಾಣದ ಪೋಸ್ಟ್‌ಗಳು ಹಾಗೂ ಇತರ ಸಾರ್ವಜನಿಕ ಹೇಳಿಕೆಗಳ ಮೂಲಕ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್‌ ಮತ್ತು ಅದರ ಸದಸ್ಯರ ವಿರುದ್ಧ ಮಾನನಷ್ಟಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಆರ್‌ಎಸ್‌ಎಸ್ ಕಾರ್ಯಕರ್ತ ಎ. ತೇಜಸ್ ಎಂಬವರು ದೂರು ದಾಖಲಿಸಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Oct 01, 2026 07:07 PM

Follow Us
ರಮೇಶ್​ ಎಮ್​.
ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More