ನಟಿ Priyanka Chopra ವಿಡಿಯೋವೊಂದನ್ನು ಶೇರ್ ಮಾಡಿ ಭಾರತಕ್ಕೆ ದೇಣಿಗೆ ಸಂಗ್ರಹಿಸುತ್ತಿದ್ದಾರೆ…

COVID-19 ನ ಎರಡನೇ ಅಲೆ ಭಾರತದ ಮೇಲೆ ತೀವ್ರವಾಗಿ ಪರಿಣಾಮ ಬೀರಿದೆ. ಹೀಗಾಗಿ ಬಾಲಿವುಡ್ ಮತ್ತು ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಜೀವ ಉಳಿಸುವ ಸಲುವಾಗಿ ದೇಣಿಗೆ ನೀಡುವಂತೆ ಜನರನ್ನು ಕೋರಿದ್ದಾರೆ.

(Priyanka Chopra Raises 5.4 Cr for battling Corona Crisis in India)