AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸಂಸತ್ತಿಗೆ ಪ್ಯಾಲೆಸ್ತೀನ್ ಬ್ಯಾಗ್ ಹಿಡಿದು ಬಂದ ಪ್ರಿಯಾಂಕಾ ಗಾಂಧಿ

Video: ಸಂಸತ್ತಿಗೆ ಪ್ಯಾಲೆಸ್ತೀನ್ ಬ್ಯಾಗ್ ಹಿಡಿದು ಬಂದ ಪ್ರಿಯಾಂಕಾ ಗಾಂಧಿ

ನಯನಾ ರಾಜೀವ್
|

Updated on:Dec 16, 2024 | 2:08 PM

Share

ಕಾಂಗ್ರೆಸ್​ ಸಂಸದೆ ಪ್ರಿಯಾಂಕಾ ಗಾಂಧಿ ಪ್ಯಾಲೆಸ್ತೀನ್ ಎಂದು ಬರೆದಿರುವ ಬ್ಯಾಗ್​ ಅನ್ನು ಹಿಡಿದುಕೊಂಡು ಸಂಸತ್ತಿಗೆ ಆಗಮಿಸಿದ್ದಾರೆ. ಈ ಚಿತ್ರವನ್ನು ಕಾಂಗ್ರೆಸ್ ವಕ್ತಾರ ಶಾಮಾ ಮೊಹಮ್ಮದ್ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ ಬಳಿಕ ವಿವಾದ ಭುಗಿಲೆದ್ದಿದೆ. ಇದನ್ನು ಬಿಜೆಪಿ ಮುಸ್ಲಿಂ ಓಲೈಕೆ ಎಂದು ಕರೆದಿದ್ದಾರೆ. ಪ್ಯಾಲೆಸ್ತೀನ್ ಪರ ತಮ್ಮ ಬೆಂಬಲವನ್ನು ಸೂಚಿಸುವುದರ ಸಂಕೇತವಾಗಿ ಈ ಬ್ಯಾಗ್ ಹಿಡಿದುಕೊಂಡಿದ್ದಾರೆ ಎಂದು ಎಕ್ಸ್​ ಬಳಕೆದಾರರೊಬ್ಬರು ಕಮೆಂಟ್ ಮಾಡಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ನೇತೃತ್ವದಲ್ಲಿ ಭಾರತವು ಪೂರ್ವ ಪಾಕಿಸ್ತಾನದಲ್ಲಿ ಪಾಕಿಸ್ತಾನಿ ಪಡೆಗಳನ್ನು ಸೋಲಿಸಿದ ದಿನವಾದ ವಿಜಯ್ ದಿವಸ್​ನಂದು ಹಮಾಸ್‌ನಂತಹ ಸಂಘಟನೆಯನ್ನು ಬೆಂಬಲಿಸುವುದು ಒಳ್ಳೆಯದಲ್ಲ ಎಂದು ಇನ್ನೊಬ್ಬ ಸಾಮಾಜಿಕ ಮಾಧ್ಯಮ ಬಳಕೆದಾರರು ಹೇಳಿದ್ದಾರೆ.

ಕಾಂಗ್ರೆಸ್​ ಸಂಸದೆ ಪ್ರಿಯಾಂಕಾ ಗಾಂಧಿ ಪ್ಯಾಲೆಸ್ತೀನ್ ಎಂದು ಬರೆದಿರುವ ಬ್ಯಾಗ್​ ಅನ್ನು ಹಿಡಿದುಕೊಂಡು ಸಂಸತ್ತಿಗೆ ಆಗಮಿಸಿದ್ದಾರೆ. ಈ ಚಿತ್ರವನ್ನು ಕಾಂಗ್ರೆಸ್ ವಕ್ತಾರ ಶಾಮಾ ಮೊಹಮ್ಮದ್ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ ಬಳಿಕ ವಿವಾದ ಭುಗಿಲೆದ್ದಿದೆ. ಇದನ್ನು ಬಿಜೆಪಿ ಮುಸ್ಲಿಂ ಓಲೈಕೆ ಎಂದು ಕರೆದಿದ್ದಾರೆ. ಪ್ಯಾಲೆಸ್ತೀನ್ ಪರ ತಮ್ಮ ಬೆಂಬಲವನ್ನು ಸೂಚಿಸುವುದರ ಸಂಕೇತವಾಗಿ ಈ ಬ್ಯಾಗ್ ಹಿಡಿದುಕೊಂಡಿದ್ದಾರೆ ಎಂದು ಎಕ್ಸ್​ ಬಳಕೆದಾರರೊಬ್ಬರು ಕಮೆಂಟ್ ಮಾಡಿದ್ದಾರೆ.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ನೇತೃತ್ವದಲ್ಲಿ ಭಾರತವು ಪೂರ್ವ ಪಾಕಿಸ್ತಾನದಲ್ಲಿ ಪಾಕಿಸ್ತಾನಿ ಪಡೆಗಳನ್ನು ಸೋಲಿಸಿದ ದಿನವಾದ ವಿಜಯ್ ದಿವಸ್​ನಂದು ಹಮಾಸ್‌ನಂತಹ ಸಂಘಟನೆಯನ್ನು ಬೆಂಬಲಿಸುವುದು ಒಳ್ಳೆಯದಲ್ಲ ಎಂದು ಇನ್ನೊಬ್ಬ ಸಾಮಾಜಿಕ ಮಾಧ್ಯಮ ಬಳಕೆದಾರರು ಹೇಳಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Dec 16, 2024 02:07 PM

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More