ಚಿತ್ರದುರ್ಗ ಕಾಂಗ್ರೆಸ್ ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾಗಿ, ಬಿಎನ್ ಚಂದ್ರಪ್ಪ ಪರ ಮತಯಾಚನೆ

ವೇದಿಕೆಯ ಮೇಲೆ ಹಲವಾರು ಮಹಿಳಾ ಕಾರ್ಯಕರ್ತೆಯರೊಂದಿಗೆ ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್, ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸುರ್ಜೆವಾಲಾ ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹ್ಮದ್, ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಬಿಎನ್ ಚಂದ್ರಪ್ಪ, ಮಾಜಿ ಸಚಿವ ಹೆಚ್ ಆಂಜನೇಯ ಮೊದಲಾದವರನ್ನು ನೋಡಬಹುದು.

ಚಿತ್ರದುರ್ಗ ಕಾಂಗ್ರೆಸ್ ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾಗಿ, ಬಿಎನ್ ಚಂದ್ರಪ್ಪ ಪರ ಮತಯಾಚನೆ
|

Updated on: Apr 23, 2024 | 5:23 PM

ಚಿತ್ರದುರ್ಗ: ರಾಹುಲ್ ಗಾಂಧಿ (Rahul Gandhi) ಬರಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಹೇಳಿದ್ದರು ಅದರೆ ಬಂದಿದ್ದು ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra). ಚಿತ್ರದುರ್ಗದ ಹಳೆ ಮಾಧ್ಯಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಮಾವೇಶದಲ್ಲಿ (Congress convention) ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕಿ ಎಂದು ಗುರುತಿಸಿಕೊಳ್ಳುವ ಪ್ರಿಯಾಂಕಾ ಗಾಂಧಿ ಪಾಲ್ಗೊಂಡರು. ಅವರ ಆಗಮನ ಕಾಂಗ್ರೆಸ್ ನಾಯಕರಲ್ಲಿ ಹೊಸ ಹುಮ್ಮಸ್ಸು ಮೂಡಿಸಿರುವುದರಲ್ಲಿ ಎರಡು ಮಾತಿಲ್ಲ. ದೃಶ್ಯಗಳಲ್ಲಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರೊಂದಿಗೆ ವೇದಿಕೆ ಹತ್ತುವುದನ್ನು ನೋಡಬಹುದು. ವೇದಿಕೆಯ ಮೇಲೆ ಹಲವಾರು ಮಹಿಳಾ ಕಾರ್ಯಕರ್ತೆಯರೊಂದಿಗೆ ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್, ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸುರ್ಜೆವಾಲಾ ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹ್ಮದ್, ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಬಿಎನ್ ಚಂದ್ರಪ್ಪ, ಮಾಜಿ ಸಚಿವ ಹೆಚ್ ಆಂಜನೇಯ ಮೊದಲಾದವರನ್ನು ನೋಡಬಹುದು. ಈ ಕ್ಷೇತ್ರದಲ್ಲಿ ಮಾಜಿ ಸಚಿವ ಗೋ ಕ್ಲಿಕ್ ಮಾಡಿ ವಿಂದ ಕಾರಜೋಳ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಗ್ಯಾರಂಟಿ ಯೋಜನೆಗಳನ್ನು ಉಲ್ಲೇಖಿಸಿ ಮತ್ತೊಮ್ಮೆ ಶಿವಕುಮಾರ್-ಸಿದ್ದರಾಮಯ್ಯರನ್ನು ಗೇಲಿ ಮಾಡಿದ ಬಸನಗೌಡ ಯತ್ನಾಳ್

Follow us
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ