AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ನಟಿ ಪ್ರಿಯಾಂಕಾ ತಿಮ್ಮೇಶ್ ಮಾತು

‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ನಟಿ ಪ್ರಿಯಾಂಕಾ ತಿಮ್ಮೇಶ್ ಮಾತು

ಮಂಜುನಾಥ ಸಿ.
|

Updated on: May 10, 2026 | 6:19 PM

Share

Priyanka Thimmesh movie: ವಿಜಯ್ ರಾಘವೇಂದ್ರ ನಟಿಸಿರುವ ‘ರುದ್ರಾಭಿಷೇಕಂ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ನಿನ್ನೆಯಷ್ಟೆ ನಗರದ ಜಿಟಿ ಮಾಲ್​​ನಲ್ಲಿ ಆಡಿಯೋ ಲಾಂಚ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಹಾಡೊಂದನ್ನು ಬಿಡುಗಡೆ ಮಾಡಲಾಯ್ತು. ವಿಜಯ್ ರಾಘವೇಂದ್ರ ಅವರು ಈ ಹಿಂದೆ ಎಂದೂ ನಟಿಸಿರದ ಪಾತ್ರದಲ್ಲಿ ಈ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ನಾಯಕಿ ಪ್ರಿಯಾಂಕಾ ತಿಮ್ಮೇಶ್. ನಿನ್ನೆ ನಡೆದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಪ್ರಿಯಾಂಕಾ ತಿಮ್ಮೇಶ್ ಅವರು ಸಿನಿಮಾದ ಬಗ್ಗೆ, ಸಿನಿಮಾದ ಹಾಡಿನ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ...

ವಿಜಯ್ ರಾಘವೇಂದ್ರ (Vijay Raghavendra) ನಟಿಸಿರುವ ‘ರುದ್ರಾಭಿಷೇಕಂ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ನಿನ್ನೆಯಷ್ಟೆ ನಗರದ ಜಿಟಿ ಮಾಲ್​​ನಲ್ಲಿ ಆಡಿಯೋ ಲಾಂಚ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಹಾಡೊಂದನ್ನು ಬಿಡುಗಡೆ ಮಾಡಲಾಯ್ತು. ವಿಜಯ್ ರಾಘವೇಂದ್ರ ಅವರು ಈ ಹಿಂದೆ ಎಂದೂ ನಟಿಸಿರದ ಪಾತ್ರದಲ್ಲಿ ಈ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ನಾಯಕಿ ಪ್ರಿಯಾಂಕಾ ತಿಮ್ಮೇಶ್. ನಿನ್ನೆ ನಡೆದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಪ್ರಿಯಾಂಕಾ ತಿಮ್ಮೇಶ್ ಅವರು ಸಿನಿಮಾದ ಬಗ್ಗೆ, ಸಿನಿಮಾದ ಹಾಡಿನ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us