‘ಅರ್ಜುನ್​ ಗೌಡ’ ಚಿತ್ರದಲ್ಲಿ ಆರಂಭದಿಂದ ಕೊನೆಯವರೆಗೂ ನಾನಿರ್ತೀನಿ; ಬಿಗ್​​ ಬಾಸ್ ಪ್ರಿಯಾಂಕಾ ತಿಮ್ಮೇಶ್​

ರಾಮು ನಿರ್ಮಾಣ ಮಾಡಿದ ಕೊನೇ ಸಿನಿಮಾ ‘ಅರ್ಜುನ್​ ಗೌಡ’ ಇಂದು (ಡಿಸೆಂಬರ್​ 31) ತೆರೆಕಾಣುತ್ತಿದೆ. ಈ ಚಿತ್ರಕ್ಕೆ ಪ್ರಜ್ವಲ್​ ದೇವರಾಜ್​ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ಪ್ರಿಯಾಂಕಾ ಮಾತನಾಡಿದ್ದಾರೆ.

TV9kannada Web Team

| Edited By: Rajesh Duggumane

Dec 31, 2021 | 6:00 AM

ಕನ್ನಡ ಚಿತ್ರರಂಗದಲ್ಲಿ ಅದ್ದೂರಿ ಸಿನಿಮಾಗಳನ್ನು ನಿರ್ಮಾಣ ಮಾಡಿದ ರಾಮು (Koti Ramu) ಅವರ ಹೆಸರಿನ ಜತೆ ‘ಕೋಟಿ’ ಎಂಬ ವಿಶೇಷಣ ಕೂಡ ಸೇರಿಕೊಂಡಿತ್ತು. ಸಿನಿಮಾ ಮೇಲೆ ಅವರಿಗೆ ಅಷ್ಟರಮಟ್ಟಿಗೆ ಪ್ರೀತಿ ಇತ್ತು. ಅನೇಕ ಸೂಪರ್​ ಹಿಟ್​ ಚಿತ್ರಗಳನ್ನು ನಿರ್ಮಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ರಾಮು ನಿರ್ಮಿಸಿದ ಸಾಹಸ ಪ್ರಧಾನ ಚಿತ್ರಗಳು ಜನಮನ ಗೆದ್ದಿದ್ದು ಈಗ ಇತಿಹಾಸ. ಕೊರೊನಾದಿಂದ ಈ ವರ್ಷ ಅವರು ನಿಧನರಾಗಿದ್ದು ತೀವ್ರ ನೋವಿನ ಸಂಗತಿ. ರಾಮು ನಿರ್ಮಾಣ ಮಾಡಿದ ಕೊನೇ ಸಿನಿಮಾ ‘ಅರ್ಜುನ್​ ಗೌಡ’ (Arjun Gowda Movie) ಇಂದು (ಡಿಸೆಂಬರ್​ 31) ತೆರೆಕಾಣುತ್ತಿದೆ. ಈ ಚಿತ್ರಕ್ಕೆ ಪ್ರಜ್ವಲ್​ ದೇವರಾಜ್​ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ಪ್ರಿಯಾಂಕಾ ಮಾತನಾಡಿದ್ದಾರೆ.

ಇದನ್ನೂ ಓದಿ: ‘ಆ ಕೈಸನ್ನೆ ತೋರಿಸಿದ್ದಕ್ಕೆ ಕ್ಷಮೆ ಕೇಳುತ್ತೇನೆ’; ಪ್ರಿಯಾಂಕಾ ತಿಮ್ಮೇಶ್​ ಬಳಿ ಶಿರಬಾಗಿ ಕ್ಷಮೆ ಕೇಳಿದ ಚಕ್ರವರ್ತಿ ಚಂದ್ರಚೂಡ್​

Follow us on

Click on your DTH Provider to Add TV9 Kannada