ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
Priyanka Upendra and Upendra: ಇತ್ತೀಚೆಗಷ್ಟೆ ಹಂಪಿ ಉತ್ಸವಕ್ಕೆ ಅತಿಥಿಯಾಗಿ ಹೋಗಿದ್ದ ಪ್ರಿಯಾಂಕಾ, ತಮ್ಮ ಪತಿ ಉಪೇಂದ್ರ ಅವರ ಜನಪ್ರಿಯ ಡೈಲಾಗ್ ಆದ ‘ಪ್ರೀತಿ, ಪ್ರೇಮ ಎಲ್ಲ ಪುಸ್ತಕದ ಬದನೇಕಾಯಿ’ ಎಂದು ಡೈಲಾಗ್ ಹೊಡೆದು ನೆರೆದಿದ್ದವರನ್ನು ರಂಜಿಸಿದರು. ಇಲ್ಲಿದೆ ನೋಡಿ ವಿಡಿಯೋ...
ಪ್ರಿಯಾಂಕಾ ಉಪೇಂದ್ರ ನಟಿಯಾಗಿ ಸಕ್ರಿಯರಾಗಿದ್ದಾರೆ. ಈಗಲೂ ಕೆಲವು ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ ಮಾತ್ರವಲ್ಲದೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿಯೂ ಭಾಗಿಯಾಗಿ, ಸಾಮಾಜಿಕವಾಗಿಯೂ ಸಕ್ರಿಯವಾಗಿದ್ದಾರೆ. ಇತ್ತೀಚೆಗಷ್ಟೆ ಹಂಪಿ ಉತ್ಸವಕ್ಕೆ ಅತಿಥಿಯಾಗಿ ಹೋಗಿದ್ದ ಪ್ರಿಯಾಂಕಾ, ತಮ್ಮ ಪತಿ ಉಪೇಂದ್ರ ಅವರ ಜನಪ್ರಿಯ ಡೈಲಾಗ್ ಆದ ‘ಪ್ರೀತಿ, ಪ್ರೇಮ ಎಲ್ಲ ಪುಸ್ತಕದ ಬದನೇಕಾಯಿ’ ಎಂದು ಡೈಲಾಗ್ ಹೊಡೆದು ನೆರೆದಿದ್ದವರನ್ನು ರಂಜಿಸಿದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 02, 2025 03:59 PM
Latest Videos

ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್

ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!

ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್ ತಡಕಾಡಿದ ಅಜ್ಜಿ

ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
