AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಯುಷ್’ ಸಿನಿಮಾ ವಿವಾದ, ಸಂಧಾನ ಸಭೆ ಬಗ್ಗೆ ಪ್ರಿಯಾಂಕಾ ಉಪೇಂದ್ರ ಮಾತು

‘ಆಯುಷ್’ ಸಿನಿಮಾ ವಿವಾದ, ಸಂಧಾನ ಸಭೆ ಬಗ್ಗೆ ಪ್ರಿಯಾಂಕಾ ಉಪೇಂದ್ರ ಮಾತು

ಮಂಜುನಾಥ ಸಿ.
|

Updated on: Nov 18, 2026 | 6:30 PM

Share

ಸಿನಿಮಾ ಇಂದ ನಿರ್ದೇಶಕರನ್ನು ಹೊರಗಿಡಲಾಗಿದ್ದು, ಖುದ್ದು ಪ್ರಿಯಾಂಕಾ ಉಪೇಂದ್ರ ಅವರೇ ಸಿನಿಮಾ ನಿರ್ದೇಶನ ಕೈಗೆತ್ತಿಕೊಂಡಿದ್ದರು. ಈ ಬಗ್ಗೆ ನಿರ್ದೇಶಕ ಪುರುಷೋತ್ತಮ್ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಬಗ್ಗೆ ಇಂದು (ನವೆಂಬರ್ 18) ಫಿಲಂ ಚೇಂಬರ್​​ನಲ್ಲಿ ಸಂಧಾನ ಸಭೆ ನಡೆದಿದೆ. ಸಭೆಯಲ್ಲಿ ಪ್ರಿಯಾಂಕಾ ಉಪೇಂದ್ರ, ‘ಆಯುಷ್’ ಸಿನಿಮಾದ ನಿರ್ಮಾಪಕರು ಮತ್ತು ನಿರ್ದೇಶಕ ಪುರುಷೋತ್ತಮ್ ಭಾಗಿ ಆಗಿದ್ದರು. ಸಂಧಾನ ಸಭೆಯ ಬಳಿಕ ಪ್ರಿಯಾಂಕಾ ಅವರು ಮಾಧ್ಯಮಗಳೊಟ್ಟಿಗೆ ಮಾತನಾಡಿ ಮಾಹಿತಿ ನೀಡಿದರು. ವಿಡಿಯೋ ನೋಡಿ...

ಉಪೇಂದ್ರ ಮತ್ತು ಪ್ರಿಯಾಂಕಾ ಉಪೇಂದ್ರ ದಂಪತಿಯ ಮಗ ಆಯುಷ್ ನಾಯಕನಾಗಿ ನಟನೆ ಮಾಡುತ್ತಿರುವ ‘ಆಯುಷ್’ ಸಿನಿಮಾ ವಿವಾದಕ್ಕೆ ಈಡಾಗಿದೆ. ಸಿನಿಮಾ ಇಂದ ನಿರ್ದೇಶಕರನ್ನು ಹೊರಗಿಡಲಾಗಿದ್ದು, ಖುದ್ದು ಪ್ರಿಯಾಂಕಾ ಉಪೇಂದ್ರ ಅವರೇ ಸಿನಿಮಾ ನಿರ್ದೇಶನ ಕೈಗೆತ್ತಿಕೊಂಡಿದ್ದರು. ಈ ಬಗ್ಗೆ ನಿರ್ದೇಶಕ ಪುರುಷೋತ್ತಮ್ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಬಗ್ಗೆ ಇಂದು (ನವೆಂಬರ್ 18) ಫಿಲಂ ಚೇಂಬರ್​​ನಲ್ಲಿ ಸಂಧಾನ ಸಭೆ ನಡೆದಿದೆ. ಸಭೆಯಲ್ಲಿ ಪ್ರಿಯಾಂಕಾ ಉಪೇಂದ್ರ, ‘ಆಯುಷ್’ ಸಿನಿಮಾದ ನಿರ್ಮಾಪಕರು ಮತ್ತು ನಿರ್ದೇಶಕ ಪುರುಷೋತ್ತಮ್ ಭಾಗಿ ಆಗಿದ್ದರು. ಸಂಧಾನ ಸಭೆಯ ಬಳಿಕ ಪ್ರಿಯಾಂಕಾ ಅವರು ಮಾಧ್ಯಮಗಳೊಟ್ಟಿಗೆ ಮಾತನಾಡಿ ಮಾಹಿತಿ ನೀಡಿದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More