ನಿರ್ದೇಶಕನ ಮೇಲೆ ಕಾನೂನು ಕ್ರಮ ಕೈಗೋಳ್ಳುತ್ತೇವೆ: ಪ್ರಿಯಾಂಕಾ ಎಚ್ಚರಿಕೆ

Updated on: Nov 09, 2026 | 8:29 PM

‘ಆಯುಷ್’ ಸಿನಿಮಾದ ನಿರ್ದೇಶಕ ಪುರುಷೋತ್ತಮ್ ಅವರನ್ನು ಚಿತ್ರತಂಡದಿಂದ ಕೈಬಿಡಲಾಗಿದ್ದು, ಈ ಬಗ್ಗೆ ಅವರು ಆರೋಪ ಮಾಡಿದ್ದಾರೆ. ಇದೀಗ ನಟಿ ಪ್ರಿಯಾಂಕಾ ಉಪೇಂದ್ರ ಅವರು ನಿರ್ದೇಶಕ ಪುರುಷೋತ್ತಮ್ ವಿರುದ್ಧ ಹರಿಹಾಯ್ದಿದ್ದು, ಪುರುಷೋತ್ತಮ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಟಿವಿ9 ಬಳಿ ಹೇಳಿದ್ದಾರೆ. ಪ್ರಿಯಾಂಕಾ ಹೇಳಿರುವುದೇನು? ವಿಡಿಯೋ ನೋಡಿ...

ಉಪೇಂದ್ರ ಮತ್ತು ಪ್ರಿಯಾಂಕಾ ಉಪೇಂದ್ರ ದಂಪತಿಗಳ ಪುತ್ರ ಆಯುಷ್ ಸಿನಿಮಾ ಹೀರೋ ಆಗುತ್ತಿದ್ದಾರೆ. ಅವರ ನಟನೆಯ ಮೊದಲ ಸಿನಿಮಾಕ್ಕೆ ‘ಆಯುಷ್’ ಎಂದೇ ಹೆಸರಿಡಲಾಗಿದ್ದು, ಸಿನಿಮಾದ ಚಿತ್ರೀಕರಣ ಈಗಾಗಲೇ ಶುರುವಾಗಿದೆ. ಸಿನಿಮಾದ ನಿರ್ದೇಶಕ ಪುರುಷೋತ್ತಮ್ ಅವರನ್ನು ಚಿತ್ರತಂಡದಿಂದ ಕೈಬಿಡಲಾಗಿದ್ದು, ಈ ಬಗ್ಗೆ ಅವರು ಆರೋಪ ಮಾಡಿದ್ದಾರೆ. ಇದೀಗ ನಟಿ ಪ್ರಿಯಾಂಕಾ ಉಪೇಂದ್ರ ಅವರು ನಿರ್ದೇಶಕ ಪುರುಷೋತ್ತಮ್ ವಿರುದ್ಧ ಹರಿಹಾಯ್ದಿದ್ದು, ಪುರುಷೋತ್ತಮ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಟಿವಿ9 ಬಳಿ ಹೇಳಿದ್ದಾರೆ. ಪ್ರಿಯಾಂಕಾ ಹೇಳಿರುವುದೇನು? ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More